Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು: ಎನ್ಎಂಪಿಎಗೆ ಬಂದಿಳಿದ ಪನಾಮ ಹಡಗು
    ಕರಾವಳಿ ಸುದ್ದಿ

    ಮಂಗಳೂರು: ಎನ್ಎಂಪಿಎಗೆ ಬಂದಿಳಿದ ಪನಾಮ ಹಡಗು

    July 2, 2023
    Share

    ಮಂಗಳೂರು: ಎನ್ಎಂಪಿಎಗೆ ಪನಾಮದಿಂದ ಎಂಎಸ್‌ಸಿ ಮಾಕೊಟೊ-2 ನೌಕೆ ಬಂದಿಳಿದಿದೆ. ಈ ಹಡಗು ಈವರೆಗಿನ ಗರಿಷ್ಠ ಪ್ರಮಾಣದ ಒಟ್ಟು 2,689 ಟಿಇಯು ಕಂಟೇನರ್‌ಗಳನ್ನು ಒಳಗೊಂಡಿತ್ತು ಎಂದು ನವಮಂಗಳೂರು ಬಂದರು ನಿಗಮದ ಟ್ರಾಫಿಕ್ ವ್ಯವಸ್ಥಾಪಕರು ತಿಳಿಸಿದ್ದಾರೆ. ನವಮಂಗಳೂರು ಬಂದರಿನ 14ನೇ ಬರ್ತ್‌ನಲ್ಲಿ ಯಾಂತ್ರೀಕೃತ ಚಟುವಟಿಕೆ ಆರಂಭಗೊಂಡಿದೆ. ಜೆಎಸ್‌ಡಬ್ಲ್ಯುನ ಮಂಗಳೂರು ಕಂಟೈನರ್‌ ಟರ್ಮಿನಲ್ ಜೊತೆಗೂಡಿ ಪಿಪಿಪಿ ಮಾದರಿಯಲ್ಲಿ ಇದನ್ನು ನಿರ್ವಹಿಸಲಾಗುತ್ತಿದೆ. ಇದರೊಂದಿಗೆ ವಲಯಮಟ್ಟದಲ್ಲಿ ಕಂಟೈನರ್ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿರುವ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 2689 ಟಿಇಯು ಕಂಟೈನರ್‌ಗಳನ್ನು ನಿರ್ವಹಿಸುವುದರ ಮೂಲಕ ಬಂದರು ಮೈಲುಗಲ್ಲೊಂದನ್ನು ದಾಟಿದೆ. ಗ್ರಾಹಕರಿಗೆ ವಿಶ್ವದರ್ಜೆಯ ಸೇವೆಯನ್ನು ನೀಡುತ್ತಿರುವುದಕ್ಕೆ ಇದೊಂದು ನಿದರ್ಶನ ಎಂದು ನಿಗಮದ ಅಧ್ಯಕ್ಷ ಎ.ವಿ.ರಮಣ ಹೇಳಿದ್ದಾರೆ.

    Post Views: 279

    Related Posts

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.