Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಭೀಕರ ಕಾರು ಅಪಘಾತ : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಗೆ ಗಾಯ
    ಅಂತಾರಾಷ್ಟ್ರೀಯ

    ಭೀಕರ ಕಾರು ಅಪಘಾತ : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಗೆ ಗಾಯ

    July 5, 2023
    Share

    ಮೀರತ್ : ಟೀಂ ಇಂಡಿಯಾ ಕ್ರಿಕೆಟರ್ ರಿಷಭ್ ಪಂತ್ ಕಾರು ಅಪಘಾತದ ಬಳಿಕ ಮತ್ತೊಬ್ಬ ಟೀಂ ಇಂಡಿಯಾದ ಮಾಜಿ ಆಟಗಾರ ಪ್ರವೀಣ್ ಕುಮಾರ್ ಅವರ ಕಾರು ಅಪಘಾತವಾಗಿದೆ.

    ಮಂಗಳವಾರ ರಾತ್ರಿ ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಕೂಡ ಮೀರತ್ ನಲ್ಲಿ ಅಪಘಾತಕ್ಕೀಡಾಗಿದ್ದರು. ಮೀರತ್ನ ಕಮಿಷನರ್ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್ ಮಾಜಿ ವೇಗಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ತಲುಪಿ ಆರೋಪಿ ಕ್ಯಾಂಟರ್ ಚಾಲಕನನ್ನು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಪಾಂಡವ ನಗರದಿಂದ ಲ್ಯಾಂಡ್ ರೋವರ್ ಡಿಫೆಂಡರ್ ವಾಹನದಲ್ಲಿ ಹಿಂದಿರುಗುತ್ತಿದ್ದಾಗ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಈ ವೇಳೆ ಆರೋಪಿ ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕ್ಯಾಂಟರ್ ಚಾಲಕನನ್ನು ವಶಕ್ಕೆ ತೆಗೆದುಕೊಂಡು ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ ಎಂದು ನಗರ ಎಸ್ಪಿ ಪಿಯೂಷ್ ಕುಮಾರ್ ತಿಳಿಸಿದ್ದಾರೆ.

    Post Views: 808

    Related Posts

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಪೊಲೀಸರನ್ನು ಬಿಡದ ಕಳ್ಳರು: ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

    February 27, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌..!!

    February 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.