Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು; SBI ಬ್ಯಾಂಕ್ ಮ್ಯಾನೇಜರ್, ಪತಿ ಮಕ್ಕಳ ಜೊತೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
    ಇತ್ತೀಚಿನ ಸುದ್ದಿ

    ಕಾಸರಗೋಡು; SBI ಬ್ಯಾಂಕ್ ಮ್ಯಾನೇಜರ್, ಪತಿ ಮಕ್ಕಳ ಜೊತೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

    July 8, 2023
    Share

    ಕಾಸರಗೋಡು; ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ ಕಾಸರಗೋಡು ಶಾಖೆಯ ಮ್ಯಾನೇಜರ್‌, ಅವರ ಪತಿ ಮತ್ತು ಇಬ್ಬರು ಮಕ್ಕಳ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ಮಲಪ್ಪುರಂ ಮುಂಡುಪರಂಬ ಮೈತ್ರಿ ಕಾಲನಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಎಸ್‌ಬಿಐಯ ಕಾಸರಗೋಡು ಶಾಖೆಯ ಮ್ಯಾನೇಜರ್‌ ಶೀನಾ(35), ಅವರ ಪತಿ ಮಲಪ್ಪುರಂನ ಖಾಸಗಿ ಹಣಕಾಸು ಸಂಸ್ಥೆಯ ಮ್ಯಾನೇಜರ್‌ ಮೇಲೋಕಾಟಿಲ್‌ ಪರಂಬಿಲ್‌ ಸಬೀಶ್‌ (37), ಮಕ್ಕಳಾದ ಹರಿಗೋವಿಂದ್‌(6) ಮತ್ತು ಶ್ರೀವರ್ಧನ್‌(2) ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ಸಬೀಶ್‌ ಮನೆಯ ಒಂದು ಕೊಠಡಿಯೊಳಗೆ ಹಾಗೂ ಶೀನಾ ಇನ್ನೊಂದು ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ಸಬೀಶ್‌ ನೇಣು ಬಿಗಿದ ಕೊಠಡಿಯ ಹಾಸಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಕೆಳಗೆ ನೆಲದಲ್ಲಿ ಪತ್ತೆಯಾಗಿದೆ.

    ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 202

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.