Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಹರಿದ ಕಾರು ಪಲ್ಟಿ- ನಾಲ್ವರಿಗೆ ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಉಳ್ಳಾಲ: ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಹರಿದ ಕಾರು ಪಲ್ಟಿ- ನಾಲ್ವರಿಗೆ ಗಂಭೀರ ಗಾಯ

    July 9, 2023
    Share

    ಉಳ್ಳಾಲ: ಕಾರೊಂದು ರಸ್ತೆ ಮೇಲೆ ಮಲಗಿದ್ದ ದನಗಳ ಮೇಲೆ ಹರಿದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

    ಬೆಳಗ್ಗಿನ ಜಾವ 3:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ವೇಗವಾಗಿದ್ದ ಕಾರು ಹರಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ. ಘಟನೆಯಿಂದ ಮೂರು ದನಗಳು ಸಾವಿಗೀಡಾಗಿವೆ ಎಂದು ತಿಳಿದು ಬಂದಿದೆ. ಕಾರು ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟಿನತ್ತ ಸಂಚರಿಸುತ್ತಿತ್ತು ಎಂದು ಹೇಳಲಾಗಿದೆ.

    Post Views: 187

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.