Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿಶ್ನವನ್ನು ಕತ್ತರಿಸಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಎಂಬಿಬಿಎಸ್ ವಿದ್ಯಾರ್ಥಿ
    ಇತ್ತೀಚಿನ ಸುದ್ದಿ

    ಶಿಶ್ನವನ್ನು ಕತ್ತರಿಸಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಎಂಬಿಬಿಎಸ್ ವಿದ್ಯಾರ್ಥಿ

    July 10, 2023
    Share

    ಹೈದರಾಬಾದ್‌: ಯುವಕನೊಬ್ಬ ಶಿಶ್ನವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಗದ್ಗಿರಿಗುಟ್ಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

    ಎಂಬಿಬಿಎಸ್ ವಿದ್ಯಾರ್ಥಿ ದೀಕ್ಷಿತ್ ಆತ್ಮಹತ್ಯೆ ಮಾಡಿಕೊಂಡವರು.ಜಗದ್ಗಿರಿಗುಟ್ಟ ವ್ಯಾಪ್ತಿಯ ಪಾಪಿರೆಡ್ಡಿ ನಗರ ರಸ್ತೆ ಸಂಖ್ಯೆಯಲ್ಲಿನ ಮನೆಯಲ್ಲಿಯೇ ದೀಕ್ಷಿತ್ ಶಿಶ್ನವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದೀಕ್ಷಿತ್ ರೆಡ್ಡಿ ಆತ್ಮಹತ್ಯೆಗೆ ಕಾರಣಗಳು ಇನ್ನಷ್ಟೇ ತಿಳಿದುಬರಬೇಕಿದೆ.

    ದೀಕ್ಷಿತ್ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

    ದೀಕ್ಷಿತ್ ಶಿಶ್ನವನ್ನು ಕತ್ತರಿಸಿದ ರೀತಿ ಪತ್ತೆಯಾದ ಕಾರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.
    ಇದು ಕೊಲೆಯಾ ಅಥವಾ ಆತ್ಮಹತ್ಯೆಯ ಎಂಬ ಶಂಕೆ ಕೂಡ ಮೂಡಿದೆ ಎನ್ನಲಾಗಿದೆ.

    Post Views: 152

    Related Posts

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025

    ಕಡಬದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡನ ವಿರುದ್ಧ ಎಫ್‌ಐಆರ್

    June 5, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.