Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BPL ಕಾರ್ಡ್ ದಾರರಿಗೆ ಬಿಗ್ ಶಾಕ್ !! ಇಂತವರಿಗೆ ಅಕ್ಕಿ ಹಣದ ವರ್ಗಾವಣೆ ಇಲ್ಲ ಎಂದ ಸರ್ಕಾರ !!
    ಇತ್ತೀಚಿನ ಸುದ್ದಿ

    BPL ಕಾರ್ಡ್ ದಾರರಿಗೆ ಬಿಗ್ ಶಾಕ್ !! ಇಂತವರಿಗೆ ಅಕ್ಕಿ ಹಣದ ವರ್ಗಾವಣೆ ಇಲ್ಲ ಎಂದ ಸರ್ಕಾರ !!

    July 10, 2023
    Share

    ಕಾಂಗ್ರೆಸ್ ಪಕ್ಷ 5ಗ್ಯಾರಂಟಿ ಯೋಜನೆಗಳಲ್ಲಿ ಒಂದೊಂದೇ ಯೋಜನೆಗಳ ಜಾರಿಗೆ ಕ್ರಮ ಕೈಗೊಂಡಿದ್ದು, ಇದೀಗ ಸರಕಾರವು ಅನ್ನಭಾಗ್ಯ ಯೋಜನೆ ಜಾರಿ ತರಲು ಅಕ್ಕಿ ಕೊರತೆ ಹಿನ್ನೆಲೆಯಲ್ಲಿ ನೇರ ನಗದು ವರ್ಗಾವಣೆಗೆ (ಡಿಬಿಟಿ) ಚಾಲನೆ ನೀಡಲಿದ್ದಾರೆ. ಆದರೆ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಸುಮಾರು 22 ಲಕ್ಷ ಕುಟುಂಬಗಳಿಗೆ ಬ್ಯಾಂಕ್ ಖಾತೆಗಳಿಲ್ಲದ ಕಾರಣ ತಕ್ಷಣವೇ ನೆರವು ಸಿಗುವುದಿಲ್ಲ.ಕರ್ನಾಟಕವು ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟುಂಬಗಳ 1.28 ಕೋಟಿ ಪಡಿತರ ಚೀಟಿಯನ್ನು ಹೊಂದಿದೆ. ಇವುಗಳಲ್ಲಿ ಶೇ 99 ರಷ್ಟು ಕಾರ್ಡ್‌ಗಳು ಆಧಾರ್ ಸಂಖ್ಯೆಗಳೊಂದಿಗೆ ಸೀಡ್ ಆಗಿವೆ. ಅವುಗಳಲ್ಲಿ, 1.06 ಕೋಟಿ ಕಾರ್ಡ್‌ಗಳನ್ನು ಹೊಂದಿರುವ ಶೇ 82 ರಷ್ಟು ಸಕ್ರಿಯ ಬ್ಯಾಂಕ್ ಖಾತೆಗಳೊಂದಿಗೆ ಲಿಂಕ್ ಆಗಿದೆ. ಅಂತವರಿಗೆ ಹಣವನ್ನು ವರ್ಗಾಯಿಸಲಾಗುತ್ತದೆ. ಉಳಿದವರಿಗೆ ಹೊಸ ಖಾತೆಗಳನ್ನು ತೆರೆಯಲು ತಿಳಿಸಲಾಗುವುದು ಎಂದು ಭಾನುವಾರ ತಿಳಿಸಿದೆ.

    ಒಟ್ಟು 1.27 ಕೋಟಿ ಪಡಿತರ ಚೀಟಿಗಳಲ್ಲಿ ಒಬ್ಬ ಸದಸ್ಯರನ್ನು ಕುಟುಂಬದ ಮುಖ್ಯಸ್ಥರಾಗಿ (ಎಚ್ಒಎಚ್) ಪರಿಗಣಿಸಲಾಗಿದೆ. ‘ಈ ಎಚ್‌ಒಎಚ್‌ಗಳ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾಯಿಸಲಾಗುತ್ತದೆ. ಅವರಲ್ಲಿ ಶೇ 94 ರಷ್ಟು ಮಹಿಳೆಯರು ಮತ್ತು ಶೇ 5ರಷ್ಟು ಪುರುಷರು ಇದ್ದಾರೆ’ ಎಂದು ತಿಳಿದು ಬಂದಿದೆ. ಸದ್ಯ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ಪ್ರಕಾರ, ಸಂಪೂರ್ಣ ಹಣವನ್ನು ಫಲಾನುಭವಿಗಳ ಖಾತೆಗೆ ಹದಿನೈದು ದಿನಗಳಲ್ಲಿ ವರ್ಗಾಯಿಸಲಾಗುವುದು. ಈ ಯೋಜನೆಯಡಿ ರಾಜ್ಯದಲ್ಲಿ 4.41 ಕೋಟಿ ಫಲಾನುಭವಿಗಳಿದ್ದಾರೆ ಎಂದಿದ್ದಾರೆ.

    Post Views: 266

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.