Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ, ಕಿಡಿಗೇಡಿಗಳು ಕೃತ್ಯಕ್ಕೆ ವ್ಯಾಪಕ ಆಕ್ರೋಶ ಸ್ಥಳದಲ್ಲಿ ಬಿಗುವಿನ ವಾತಾವರಣ
    ಇತ್ತೀಚಿನ ಸುದ್ದಿ

    ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ, ಕಿಡಿಗೇಡಿಗಳು ಕೃತ್ಯಕ್ಕೆ ವ್ಯಾಪಕ ಆಕ್ರೋಶ ಸ್ಥಳದಲ್ಲಿ ಬಿಗುವಿನ ವಾತಾವರಣ

    July 11, 2023
    Share

    ಬೆಳ್ತಂಗಡಿ : ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟ ಘಟನೆ, ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡು ಬಂದಿದೆ. ಘಟನ ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು, ಮುಂಜಾಗ್ರತ ಕ್ರಮವನ್ನು ಕೈಗೊಂಡಿದ್ದಾರೆ.

    ಬೆಳ್ತಂಗಡಿ -ಬಂಟ್ವಾಳ ತಾಲೂಕು ಗಡಿ ಭಾಗದಲ್ಲಿರುವ ಬಾಡಾರು ಎಂಬಲ್ಲಿ ಈ ಕೊರಗಜ್ಜನ ದೇವಾಸ್ಥಾನವಿದ್ದು, ನೇಮೋತ್ಸನ ನಡೆಯುತ್ತಿತ್ತು ಎನ್ನಲಾಗಿದ್ದು, ದೇವಾಲಯದ ಜಾಗಕ್ಕೆ ಸಂಬಂಧಪಟ್ಟಂತೆ ಆಗಾಗ್ಗಾ ಜಗಳ ನಡೆಯುತ್ತಿತ್ತು, ಎನ್ನಲಾಗಿದೆ. ಈ ನಡುವೆ ಕಿಡಿಗೇಡಿಗಳು ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟಿ ಅಟ್ಟಹಾಸ ಮರೆದಿದ್ದಾರೆ ಎನ್ನಲಾಗಿದೆ. ಈ ನಡುವೆ ಘಟನೆ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

    Post Views: 197

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.