Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಬಲ್ ಮರ್ಡರ್‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬರ್ಬರ ಹತ್ಯೆಯ ಹಿಂದಿದೆ ಪ್ರೇಮ್ ಕಹಾನಿ..!
    ಇತ್ತೀಚಿನ ಸುದ್ದಿ

    ಡಬಲ್ ಮರ್ಡರ್‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬರ್ಬರ ಹತ್ಯೆಯ ಹಿಂದಿದೆ ಪ್ರೇಮ್ ಕಹಾನಿ..!

    July 12, 2023
    Share

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ನಡೆದ ಡಬಲ್ ಮರ್ಡರ್‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರಿಗೆ ಸಿಕ್ಕಿಬಿದ್ದಿರುವ ಆರೋಪಿ ಫಿಲಿಕ್ಸ್‌ ಕೊಲೆಗೆ ಕಾರಣ ಏನು ಅನ್ನೋದನ್ನ ಬಹಿರಂಗ ಪಡಿಸಿದ್ದಾರೆ. ದುಡ್ಡಿಗಲ್ಲ, ವ್ಯವಹಾರಕ್ಕೆ ಈ ಡಬಲ್ ಮರ್ಡರ್ ನಡೆದಿಲ್ಲ. ಒಂದು ಹುಡುಗಿ ವಿಚಾರಕ್ಕೆ ಹಾಡಹಗಲೇ ಬರ್ಬರ ಹತ್ಯೆ ಮಾಡಲಾಗಿದೆ.

    ಬನ್ನೇರುಘಟ್ಟದಲ್ಲಿದ್ದ ಜಿ ನೆಟ್ ಕಂಪನಿಯಲ್ಲಿ ಹತ್ಯೆಯಾದ ಫಣಿಂದ್ರ ಹಾಗೂ ಫಿಲಿಕ್ಸ್ ಕೆಲಸ ಮಾಡುತ್ತಿದ್ದರು. ಜಿ ನೆಟ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಹುಡುಗಿ ಜೊತೆ ಫಿಲಿಕ್ಸ್‌ಗೆ ಪ್ರೀತಿಯಾಗಿತ್ತು. ಕೊಲೆಯಾದ ಫಣೀಂದ್ರ ಆ ಹುಡುಗಿಯ ಮೇಲೆ ಕಣ್ಣಾಕ್ಕಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಫಣಿಂದ್ರ ಹಾಗೂ ಫಿಲಿಕ್ಸ್ ಜೊತೆ ಜಗಳ ನಡೆದಿತ್ತು. ನಮ್ಮ ಹುಡುಗಿ ವಿಚಾರಕ್ಕೆ ಬಂದ್ರೆ ನಿನ್ನ ಮುಗಿಸಿಬಿಡ್ತೀನಿ ಅಂತಾ ಫಿಲಿಕ್ಸ್ ಆವಾಜ್ ಹಾಕಿದ್ದನಂತೆ. ಇದೇ ವಿಚಾರಕ್ಕೆ ನಾನು ಕೊಲೆ ಮಾಡಿದ್ದೇನೆ ಅಂತಾ ಪೊಲೀಸರ ಮುಂದೆ ಫಿಲಿಕ್ಸ್‌ ತಪ್ಪು ಒಪ್ಪಿಕೊಂಡಿದ್ದಾನೆ. ನಿನ್ನೆ ಸಂಜೆ ನಾಲ್ಕು ಗಂಟೆ ಸಮಯ. ಬೆಂಗಳೂರಿನ ಹೆಬ್ಬಾಳ ಸಮೀಪದ ಅಮೃತಹಳ್ಳಿಯ ಪಂಪಾ ಬಡಾವಣೆಯಲ್ಲಿ ಡಬಲ್ ಮರ್ಡರ್ ನಡೆದುಹೋಗಿತ್ತು. ಇಲ್ಲಿನ ಆರನೇ ಕ್ರಾಸ್​ನಲ್ಲಿರೋ ಏರೋನಿಕ್ಸ್ ಇಂಟರ್​ನೆಟ್​ ಪ್ರವೈಟ್ ಲಿಮಿಟೆಡ್ ಎಂಬ ಸಂಸ್ಥೆಗೆ ನುಗ್ಗಿದ್ದ ಮೂವರು, ಕಚೇರಿಯಲ್ಲಿದ್ದ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಹಾಗೂ ಸಿಇಓ ವಿನುಕುಮಾರ್ ಮೇಲೆ ಮಚ್ಚಿನಿಂದ ಅಟ್ಯಾಕ್ ಮಾಡಿ ಕೊಲೆ ಮಾಡಿದ್ದರು.

    Post Views: 386

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.