Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಾರ್ವಜನಿಕರಲ್ಲಿ ಭಯ ಉಂಟು ಮಾಡುವವರ ಹೆಸರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸಿ : ರಾಜ್ಯ ಪೊಲೀಸರಿಗೆ ಎಡಿಜಿಪಿ ಖಡಕ್ ಸೂಚನೆ
    ಇತ್ತೀಚಿನ ಸುದ್ದಿ

    ಸಾರ್ವಜನಿಕರಲ್ಲಿ ಭಯ ಉಂಟು ಮಾಡುವವರ ಹೆಸರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸಿ : ರಾಜ್ಯ ಪೊಲೀಸರಿಗೆ ಎಡಿಜಿಪಿ ಖಡಕ್ ಸೂಚನೆ

    July 14, 2023
    Share

    ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಅಪಾರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಎಸ್‌ಪಿ, ಕಮಿಷನರ್ ಗಳಿಗೆ ಎಡಿಜಿಪಿ ಆರ್ ಹಿತೇಂದ್ರ ಖಡಕ್ ಸೂಚನೆ ಕೊಟ್ಟಿದ್ದಾರೆ.

    ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿವೆ.

    ಸಮಾಜದಲ್ಲಿ ಪದೇಪದೇ ಅಪರಾಧ ಎಸಗುತ್ತಿರುವವರು ಹಾಗೂ ಸಾರ್ವಜನಿಕರಲ್ಲಿ ಭಯವನ್ನು ಉಂಟು ಮಾಡುತ್ತಿರುವವರು ಅಂತವರ ಹೆಸರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಿ.

    ಕೆಲ ದಿನಗಳಿಂದ ಅಪರಾಧ ಸಂಖ್ಯೆ ಹೆಚ್ಚಳವಾದ್ದರಿಂದ, ಪೊಲೀಸರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹಿನ್ನೆಲೆ ರಾಜ್ಯದ ಎಲ್ಲ ಎಸ್. ಪಿ ಹಾಗೂ ಕಮಿಷನರ್ ಗಳಿಗೆ ಎಡಿಜಿಪಿ ಖಡಕ್ ಸೂಚನೆ ನೀಡಿದ್ದಾರೆ.

    Post Views: 290

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.