Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ : ಜಾಗದ ತಕರಾರು ಅಣ್ಣನ ಕೊಲೆಗೈದ ತಮ್ಮಂದಿರು…!!
    ಇತ್ತೀಚಿನ ಸುದ್ದಿ

    ಸುಳ್ಯ : ಜಾಗದ ತಕರಾರು ಅಣ್ಣನ ಕೊಲೆಗೈದ ತಮ್ಮಂದಿರು…!!

    July 14, 2023
    Share

    ಸುಳ್ಯ : ಜಾಗದ ತಕರಾರಿಗೆ ಸಂಬಂಧಿಸಿದಂತೆ ತಮ್ಮಂದಿರು ಸೇರಿ ಅಣ್ಣನನ್ನು ಇರಿದು ಕೊಲೆಗೈದ ಘಟನೆ ಸುಳ್ಯ ಸಂಪಾಜೆಯ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಕುದ್ರೆಪಾಯ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ.

    ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವಿತ್ತು. ಶುಕ್ರವಾರ ಇವರು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದರು. ಈ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದಿದೆ. ತೀವ್ರ ಚರ್ಚೆ ನಡೆದು ಕೋಪದ ತೀವ್ರತೆಯಲ್ಲಿ ಸಹೋದರರು ಸೇರಿ ಚೂರಿಯಿಂದ ಇರಿದು ಉಸ್ಮಾನ್ ನನ್ನು ಹತ್ಯೆ ನಡೆಸಿರುವುದಾಗಿ ತಿಳಿದುಬಂದಿದೆ. ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

    Post Views: 215

    Related Posts

    ಕಾಂಗ್ರೆಸ್ ಸೇರ್ಪಡೆ ಸುದ್ದಿ ಆಧಾರರಹಿತ: ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

    June 13, 2026

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಂಗ್ರೆಸ್ ಸೇರ್ಪಡೆ ಸುದ್ದಿ ಆಧಾರರಹಿತ: ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

    June 13, 2026

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.