Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ರಾಜ್ಯದ ಜನತೆ ಗಮನಕ್ಕೆ: ಇನ್ಮುಂದೆ ‘ಸಿವಿಲ್ ಪೊಲೀಸ್ ಠಾಣೆ’ಗಳಲ್ಲೂ ‘ಸೈಬರ್ ಕ್ರೈಂ’ ದೂರು ನೀಡಬಹುದು
    Uncategorized

    ರಾಜ್ಯದ ಜನತೆ ಗಮನಕ್ಕೆ: ಇನ್ಮುಂದೆ ‘ಸಿವಿಲ್ ಪೊಲೀಸ್ ಠಾಣೆ’ಗಳಲ್ಲೂ ‘ಸೈಬರ್ ಕ್ರೈಂ’ ದೂರು ನೀಡಬಹುದು

    July 15, 2023
    Share

    ಬೆಂಗಳೂರು: ಸೈಬರ್ ವಂಚನೆಯಂತ ( Cyber Crime ) ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಕೇವಲ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ( Cyber Police Station ) ತೆರಳಿಯೇ ದೂರು ಸಲ್ಲಿಸಬೇಕಾಗಿತ್ತು. ಆದ್ರೇ ಇನ್ಮುಂದೆ ಸಿವಿಲ್ ಪೊಲೀಸ್ ಠಾಣೆಗಳಲ್ಲಿಯೂ ( Civil Police Station ) ಸೈಬರ್ ಕ್ರೈಂಗೆ ಸಂಬಂಧಿಸಿದಂತೆ ದೂರು ನೀಡಬಹುದಾಗಿದೆ.

    ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದು, ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇನ್ಮುಂದೆ ಈ ಕುರಿತ ಸೈಬರ್ ಅಪರಾಧಗಳ ದೂರುಗಳನ್ನು ನಾಗರಿಗ ಪೊಲೀಸ್ ಠಾಣೆಗಳಲ್ಲೂ ನೀಡಬಹುದು ಎಂದಿದ್ದಾರೆ.

    ಅಂದಹಾಗೇ ಈ ಮೊದಲು ಡಿಸಿಪಿ ಮತ್ತು ಎಸ್ ಪಿ ಮಟ್ಟದಲ್ಲಿ ತೆರೆಯಲಾಗಿದ್ದ ಸೈಬರ್, ಆರ್ಥಿಕ, ನಾರ್ಕೋಟಿಕ್ ಠಾಣೆಗಳಲ್ಲಿ ಅಷ್ಟೇ ದೂರು ದಾಖಲಿಸಲು ಅವಕಾಶ ಇತ್ತು. ಈಗ ಸಿವಿಲ್ ಠಾಣೆಗಳಲ್ಲೂ ಸೈಬರ್ ಕ್ರೈಂಗೆ ಸಂಬಂಧ ಪಟ್ಟಂತ ದೂರುಗಳನ್ನು ಸಲ್ಲಿಸಬಹುದಾಗಿದೆ.

    ಅಂದಹಾಗೇ 2022ನೇ ಸಾಲಿನಲ್ಲಿ ರಾಜ್ಯದಲ್ಲಿ 12,548 ಸೈಬರ್ ಪರಾಧಗಳು ದಾಖಲಾಗಿದ್ದಾವೆ. ಇದರಲ್ಲಿ ಬೆಂಗಳೂರು ನಗರದಲ್ಲೇ ಅತೀ ಹೆಚ್ಚು ಸೈಬರ್ ಕ್ರೈಂ ಎಫ್‌ಐಆರ್ ಗಳು ದಾಖಲಾಗಿವೆ. ಪ್ರಸ್ತುತ ಸಿಸಿಬಿ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆ ಸೇರಿದಂತೆ 9 ಸಿಇಎಸ್ ಠಾಣೆಗಳು ಕಾರ್ಯನಿರ್ವಹಿಸುತ್ತಿವೆ. ಉಳಿದ ಕಮಿಷನರೇಟ್ ನಲ್ಲಿ ಪ್ರತಿ ಡಿಸಿಪಿ ವಿಭಾಗಕ್ಕೆ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿ ಎಸ್ಪಿಗೆ ಒಂದರಂತೆ ಸಿಇಎಸ್ ಠಾಣೆಯನ್ನು ತೆರೆಯಲಾಗಿದೆ.

    Post Views: 412

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.