Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆನ್ ಲೈನ್ ಗೇಮ್ ನಲ್ಲಿ 5 ಕೋಟಿ ಗೆದ್ದು ಕೊನೆಗೆ 58 ಕೋಟಿ ಕಳೆದುಕೊಂಡ ಉದ್ಯಮಿ
    ಇತ್ತೀಚಿನ ಸುದ್ದಿ

    ಆನ್ ಲೈನ್ ಗೇಮ್ ನಲ್ಲಿ 5 ಕೋಟಿ ಗೆದ್ದು ಕೊನೆಗೆ 58 ಕೋಟಿ ಕಳೆದುಕೊಂಡ ಉದ್ಯಮಿ

    July 23, 2023
    Share

    ಮುಂಬೈ:ಆನ್‍ಲೈನ್ ಗೇಮ್‌ನಲ್ಲಿ ಉದ್ಯಮಿಯೊಬ್ಬರು ಕೋಟ್ಯಾಂತರ ರೂ ಕಳೆದುಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಿಂದ ವರದಿಯಾಗಿದೆ.

    ಮೊದಲು ಉದ್ಯಮಿ ಗೇಮ್ ನಲ್ಲಿ 5 ಕೋಟಿ ಗೆದ್ದಿದ್ದು ಬಳಿಕ ಸುಮಾರು 58 ಕೋಟಿ ರೂ.ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

    ಈ ಕುರಿತು ಉದ್ಯಮಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆ ದೂರಿನ ಆಧಾರದ ಮೇಲೆ ಶಂಕಿತನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.ಈ ವೇಳೆ 14 ಕೋಟಿ ರೂಪಾಯಿ ಹಣ, 4 ಕೆಜಿ ಚಿನ್ನ ಪತ್ತೆಯಾಗಿರುವುದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ವಂಚಿಸಿದ ಆರೋಪಿ ಅನಂತ್ ಅಲಿಯಾಸ್ ಸೊಂತು ನವರತನ್ ಜೈನ್ ಎಂದು ಗುರುತಿಸಲಾಗಿದೆ. ನಾಗ್ಪುರದಿಂದ 160 ಕಿಮೀ ದೂರದಲ್ಲಿರುವ ಈತನ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ ನವರತನ್ ಜೈನ್ ದುಬೈಗೆ ಹಾರುವ ಮೂಲಕ ಎಸ್ಕೇಪ್‌ ಆಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

    ಉದ್ಯಮಿಗೆ ಪರಿಚಯವಾದ ಜೈನ್ ಆನ್‍ಲೈನ್ ಗೇಮ್‌ನಲ್ಲಿ ಹಣ ಗಳಿಸಬಹುದೆಂದು ಪ್ರೇರೆಪಿಸಿದ್ದಾರೆ. ಉದ್ಯಮಿ ಅಂತಿಮವಾಗಿ ಜೈನ್ ಮನವೊಲಿಕೆಗೆ ಒಪ್ಪಿಕೊಂಡರು. ಅಲ್ಲದೆ ಹವಾಲಾ ವ್ಯಾಪಾರಿಯ ಮೂಲಕ 8 ಲಕ್ಷವನ್ನು ವರ್ಗಾಯಿಸಿದ್ದಾರೆ ಎಂದು ನಾಗ್ಪುರ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ತಿಳಿಸಿದರು.

    ಉದ್ಯಮಿಗೆ ಗೇಮ್‌ನಲ್ಲಿ 5 ಕೋಟಿ ರೂ. ಮಾತ್ರ ಲಾಭದ ರೀತಿಯಲ್ಲಿ ವಾಪಸ್ ಬಂದಿದೆ. ಹೀಗಾಗಿ ಅನುಮಾನಗೊಂಡ ಉದ್ಯಮಿ ಹಣ ವಾಪಸ್ ನೀಡುವಂತೆ ಆರೋಪಿಗೆ ಕೇಳಿದ್ದಾನೆ.ಇದಕ್ಕೆ ಒಪ್ಪದ ಹಿನ್ನೆಲೆ ಉದ್ಯಮಿ ಪೊಲೀಸರ ಮೊರೆ ಹೋಗಿದ್ದಾನೆ.

    Post Views: 228

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.