Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಾವುಟ ಗುಡ್ಡೆಯ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಬೆಂಕಿ ಅವಘಡ
    ಇತ್ತೀಚಿನ ಸುದ್ದಿ

    ಮಂಗಳೂರು: ಬಾವುಟ ಗುಡ್ಡೆಯ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಬೆಂಕಿ ಅವಘಡ

    July 26, 2023
    Share

    ಮಂಗಳೂರು: ಬಾವುಟ ಗುಡ್ಡೆಯಲ್ಲಿರುವ ಖಾಸಗಿ ಇನ್ಶೂರೆನ್ಸ್ ಕಂಪೆನಿಯ ಸಂಸ್ಥೆಯ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. 

    ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು ಈ ಅವಘಡದಲ್ಲಿ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ನಡೆದಿದ್ದು, ಲಕ್ಷಾಂತ ರೂ. ನಷ್ಟ ಸಂಭವಿಸಿ ಎಂದು ತಿಳಿದು ಬಂದಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

    Post Views: 214

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.