Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು : ವಸತಿ ನಿಲಯದ 19 ವಿದ್ಯಾರ್ಥಿಗಳು ಅಸ್ವಸ್ಥ-ಆಸ್ಪತ್ರೆಗೆ ದಾಖಲು
    ಇತ್ತೀಚಿನ ಸುದ್ದಿ

    ಕಾಸರಗೋಡು : ವಸತಿ ನಿಲಯದ 19 ವಿದ್ಯಾರ್ಥಿಗಳು ಅಸ್ವಸ್ಥ-ಆಸ್ಪತ್ರೆಗೆ ದಾಖಲು

    July 27, 2023
    Share

    ಕಾಸರಗೋಡು: ಅಸ್ವಸ್ಥಗೊಂಡ ಕಾಞ೦ಗಾಡ್ ನ ವಸತಿ ನಿಲಯದ 19 ವಿದ್ಯಾರ್ಥಿಗಳನ್ನು ನೀಲೇಶ್ವರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಬೆಂಗಲದಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸತತ ಕೆಮ್ಮು ಕಂಡುಬಂದುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಭೇಟಿಯಾದ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಅವರು ಯೋಗ ಕ್ಷೇಮ ವಿಚಾರಿಸಿದರು. ಜಿಲ್ಲಾ ವೈದ್ಯಾಧಿಕಾರಿಗಳು ಜೊತೆಗಿದ್ದರು.

    Post Views: 234

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.