Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಂಬೈ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಗುಂಡಿನ ದಾಳಿ- ಆರ್‌ಪಿಎಫ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರ ಬಲಿ
    ಇತ್ತೀಚಿನ ಸುದ್ದಿ

    ಮುಂಬೈ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಗುಂಡಿನ ದಾಳಿ- ಆರ್‌ಪಿಎಫ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರ ಬಲಿ

    July 31, 2023
    Share

    ಜೈಪುರ : ಮಹಾರಾಷ್ಟ್ರದ ಪಾಲ್ಘರ್ ರೈಲ್ವೆ ನಿಲ್ದಾಣದ ಬಳಿ ಚಲಿಸುತ್ತಿದ್ದ ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಪೇದೆ ಗುಂಡು ಹಾರಿಸಿದ್ದು, ಆರ್‌ಪಿಎಫ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ 5 ಗಂಟೆಯ ಸುಮಾರಿಗೆ ಜೈಪುರದಿಂದ ಮುಂಬೈಗೆ ರೈಲು ಚಲಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಪೇದೆ ಸಬ್ ಇನ್ಸ್ಪೆಕ್ಟರ್ ಜೊತೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದಾನೆ. ಈ ವೇಳೆ ರೈಲಿನಲ್ಲಿದ್ದ ಕೆಲ ಪ್ರಯಾಣಿಕರು ಅವರಿಬ್ಬರ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೇದೆ ಕೋಪಗೊಂಡು ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ವರದಿಗಳು ತಿಳಿಸಿವೆ. ಆರೋಪಿ ಆರ್‌ಪಿಎಫ್ ಪೇದೆಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಘಟನೆಯ ಬಳಿಕ ರೈಲಿನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ ಆತನನ್ನು ಪೊಲೀಸರು ಬಂಧಿಸಿದ್ದಾರೆ.

    Post Views: 282

    Related Posts

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.