Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ ವಿಡಿಯೋ ಪ್ರಕರಣ: ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ವಿದ್ಯಾರ್ಥಿನಿಗೆ ಬೆದರಿಕೆ ಸಂದೇಶ
    ಇತ್ತೀಚಿನ ಸುದ್ದಿ

    ಉಡುಪಿ ವಿಡಿಯೋ ಪ್ರಕರಣ: ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ವಿದ್ಯಾರ್ಥಿನಿಗೆ ಬೆದರಿಕೆ ಸಂದೇಶ

    July 31, 2023
    Share

    ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಮಾತನಾಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದವರ ವಿರುದ್ಧ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿನಿ ಪ್ರತಿಭಟನೆಯಲ್ಲಿ ಕಾಲೇಜಿನ ಅವ್ಯವಸ್ಥೆಗಳ ಹೇಳಿದ್ದಳು. ಈ ಹಿನ್ನೆಲೆ ಜು. 28 ರಂದು ಇನ್ಸ್ಟಾಗ್ರಾಮ್​ನಲ್ಲಿ ಜಿಗರ್ ಕೋಬ್ರಾ ಎಂಬ ಹೆಸರಿನ ಖಾತೆಯಿಂದ ಬೆದರಿಕೆ, ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ. ಇದು ವಿದ್ಯಾರ್ಥಿನಿಯ ಮಾನಸಿಕ ನೆಮ್ಮದಿಗೆ ಭಂಗ ತಂದಿದೆ. ಈ ವಿಚಾರ ಹಿಂದೂ ಸಂಘಟನೆಗಳಿಗೆ ತಿಳಿದಿದೆ. ನಂತರ ಹಿಂದೂ ಸಂಘಟನೆಗಳು ಸಂದೇಶದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದ್ದಾರೆ.

    ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಸ್‌ಪಿ ಜೊತೆ ಸಮಾಲೋಚನೆ ಮಾಡಿದ ಬಳಿಕ ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದವರ ವಿರುದ್ಧ ಉಡುಪಿ ಸೆನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. 

    Post Views: 166

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.