Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಆಕೆಯ ಪೋಷಕರು ಮೇಲ್ಮನವಿ ಹೋಗಬೇಕು: ಸಿಎಂ ಸಿದ್ದರಾಮಯ್ಯ
    ಇತ್ತೀಚಿನ ಸುದ್ದಿ

    ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಆಕೆಯ ಪೋಷಕರು ಮೇಲ್ಮನವಿ ಹೋಗಬೇಕು: ಸಿಎಂ ಸಿದ್ದರಾಮಯ್ಯ

    August 1, 2023
    Share

    ಮಂಗಳೂರು: ಮಳೆಪೀಡಿತ ಕರಾವಳಿ ಜಿಲ್ಲೆಗಳ ವೀಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮಂಗಳೂರಿಗೆ ಆಗಮಿಸಿದರು. ನಗರದ ಏರ್ಪೋರ್ಟ್ನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು ನೈತಿಕ ಪೊಲೀಸ್ ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

    ಸೌಜನ್ಯ ಹತ್ಯೆ ಪ್ರಕರಣ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸಿದೆ. ಅದರೆ ಸೌಜನ್ಯಳ ಪೋಷಕರು ತನಿಖೆಯಿಂದ ಸಂತುಷ್ಟರಾಗಿಲ್ಲ, ಹಾಗಾಗಿ ಅವರು ಮರುತನಿಖೆ ಕೋರಿದ್ದಾರೆ. ಅದಕ್ಕಾಗಿ ಅವರು ಕೋರ್ಟ್ ಗೆ ಅಪೀಲ್ ಮಾಡಬೇಕಾಗುತ್ತದೆ. ಕಾನೂನಲ್ಲಿ ಯಾವುದಕ್ಕೆಲ್ಲ ಅವಕಾಶವಿದೆ ಅಂತ ನೋಡಬೇಕಾಗುತ್ತದೆ ಎಂದು ಹೇಳಿದರು. ಪ್ರಕರಣದಲ್ಲಿ ಸಿಬಿಐ ವರದಿಯನ್ನು ಈಗಾಗಲೇ ತಮಗೆ ತಲುಪಿಸಲಾಗಿದ್ದರೂ ಇನ್ನೂ ಓದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

    Post Views: 203

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.