Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ದೇವಸ್ಥಾನದ ಅರ್ಚಕ ನಾಪತ್ತೆ-ದೂರು ದಾಖಲು
    ಇತ್ತೀಚಿನ ಸುದ್ದಿ

    ಬಂಟ್ವಾಳ: ದೇವಸ್ಥಾನದ ಅರ್ಚಕ ನಾಪತ್ತೆ-ದೂರು ದಾಖಲು

    August 5, 2023
    Share

    ಬಂಟ್ವಾಳ; ದೇವಸ್ಥಾನವೊಂದರ ಅರ್ಚಕ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿರುವ ಕೃಷ್ಣ ಕೆ.ಬಿ.ಅವರ ಸಹೋದರ ಕೆ.ವಿ.ಜಗನ್ನಾಥ (43)ಅವರು ನಾಪತ್ತೆಯಾದವರು. ಅವರು ಕಳೆದ ವರ್ಷ ಅಕ್ಟೋಬರ್‌ ತಿಂಗಳ 15ನೇ ತಾರೀಖಿನಂದು ತಮ್ಮ ಸ್ವಂತ ಊರಾದ ಕಾಸರಗೊಡಿನ ಅಡ್ಕತ್ತಬೈಲು ಎಂಬಲ್ಲಿಗೆ ಹೋಗಿ ಬರುತ್ತೇವೆ ಎಂದು ಹೇಳಿ ಹೋಗಿರುತ್ತಾರೆ. ಆದರೆ ಅವರು ಮನೆಗೂ ಹೋಗದೆ ಇದ್ದು ಮನೆಯವರಲ್ಲಿ ವಿಚಾರಿಸಿದಾಗ ಬಂದಿರುವದಿಲ್ಲ ತಿಳಿಸಿದ್ದಾರೆ. ಅವರು ಈ ಹಿಂದೆಯೂ ಮನೆಯಲ್ಲಿ ಹೇಳದೆ ಹೋಗುವ ಅಭ್ಯಾಸದವಾಗಿದ್ದು, ಎಲ್ಲಿಯಾದರೂ ಹೋಗಿ ದೇವರ ಧ್ಯಾನ ಮಾಡುತ್ತಿದ್ದರು.ಹಾಗಾಗಿ ವಾಪಾಸ್ ಬರಬಹುದು ಎಂದು ಕಾದು ಕೊನೆಗೆ ದೂರು ನೀಡಲಾಗಿದೆ. ಅಲ್ಲದೆ ಉತ್ತರಖಾಂಡದ ರುದ್ರ ಪ್ರಯಾಗ ಜಿಲ್ಲೆಯ ಕಾಳಿ ಮಠದ ಅಂಡೆಯ ಮನ್ನಣ್ಣ ಮಾಯಿ ದೇವಸ್ಥಾನದಲ್ಲಿ ಪೂಜೆ ಕೂಡಾ ಮಾಡುತ್ತಿದ್ದರು. ಅವಿವಾಹಿತರಾಗಿರುವ ಅವರು ಬಿಎಸ್‌ಸಿ, ಎಂಬಿಎ ಪಧವೀಧರರಾಗಿದ್ದಾರೆ. ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಇದುವರೆಗೂ ಅವರು ವಾಪಾಸು ಬಾರದಿರುವ ಕಾರಣ ಪತ್ತೆಗಾಗಿ ದೂರು ನೀಡಲಾಗಿದೆ.

    Post Views: 253

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.