Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ : ತನಿಖೆ ಪೂರ್ಣಗೊಂಡ ನಂತರ ಕೋರ್ಟ್ ಗೆ ವರದಿ ಸಲ್ಲಿಕೆ : ಸಿಐಡಿ ಎಡಿಜಿಪಿ ಮನೀಶ್ ಕರ್ಬಿಕರ್
    ಇತ್ತೀಚಿನ ಸುದ್ದಿ

    ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ : ತನಿಖೆ ಪೂರ್ಣಗೊಂಡ ನಂತರ ಕೋರ್ಟ್ ಗೆ ವರದಿ ಸಲ್ಲಿಕೆ : ಸಿಐಡಿ ಎಡಿಜಿಪಿ ಮನೀಶ್ ಕರ್ಬಿಕರ್

    August 10, 2023
    Share

    ಉಡುಪಿ : ಉಡುಪಿಯ ಕಾಲೇಜು ಒಂದರಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಸಿಐಡಿ ಎಡಿಜಿಪಿ ಮನೀಶ್ ಕರ್ಬಿಕರ್ ಅವರು ಭೇಟಿ ನೀಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ಆದ ಬಳಿಕ ಕೋರ್ಟಿಗೆ ವರದಿ ಸಲ್ಲಿಕೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಉಡುಪಿಯಲ್ಲಿ ಸಿಐಡಿ ಎಡಿಜಿಪಿ ಮನಿಶ್ ಕರ್ಬಿಕರ್ ಈ ಕುರಿತು ಹೇಳಿಕೆ ಒಂದನ್ನು ನೀಡಿದ್ದಾರೆ.ಉಡುಪಿ ಪೊಲೀಸರು ನಡೆಸಿದ ತನಿಖಾ ವರದಿ ಪಡೆದುಕೊಂಡಿದ್ದೇನೆ. ಸಿಐಡಿ ಅಧಿಕಾರಿಗಳ ಜೊತೆ ಈ ಪ್ರಕರಣದ ಕುರಿತು ಚರ್ಚಿಸಿದ್ದೇನೆ ಮುಂದಿನ ತನಿಕ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ತನಿಖಾಧಿಕಾರಿಯಾಗಿ ಸಿಐಡಿ ಡಿವೈಎಸ್ಪಿ ಅಂಜುಮಾಲಾ ನೇಮಕಗೊಂಡಿದ್ದಾರೆ ಎಂದರು.

    ಮೇಲ್ವಿಚಾರಣೆಯನ್ನು ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ ನಡೆಸುತ್ತಾರೆ.ವಿಧಿವಿಜ್ಞಾನ ಪ್ರಯೋಗಾಲಯದ ವರದಿ ತನಿಖಾಧಿಕಾರಿ ಕೈ ಸೇರಲಿದೆ. ಕೇಸ್ ತನಿಖೆಯಾದ ಬಳಿಕ ಕೋರ್ಟಿಗೆ ವರದಿ ಸಲ್ಲಿಕೆ ಮಾಡುತ್ತೇವೆ ಎಂದು ಉಡುಪಿಯಲ್ಲಿ ಸಿಐಡಿ ಎಡಿಜಿಪಿ ಮನೀಶ್ ಹೇಳಿಕೆ ನೀಡಿದ್ದಾರೆ.

    Post Views: 247

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.