Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ವಶಕ್ಕೆ ಪಡೆದ ಸಿಸಿಬಿ ಪೊಲೀಸ್
    ಇತ್ತೀಚಿನ ಸುದ್ದಿ

    ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ವಶಕ್ಕೆ ಪಡೆದ ಸಿಸಿಬಿ ಪೊಲೀಸ್

    August 12, 2023
    Share

    ಬೆಂಗಳೂರು: ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಿರುವ ಬಗ್ಗೆ ವರದಿಯಾಗಿದೆ.

    ಹಿಂದುತ್ವ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಗೂಂಡಾಗಿರಿ ನಡೆಸುತ್ತಿದ್ದ, ಇದ್ರೀಸ್ ಪಾಷಾ ಕೊಲೆ ಆರೋಪಿ, ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡರಾತ್ರಿಯೇ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್,� ಬೆಂಗಳೂರಿನ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ. ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ. ಎಲ್ಲ‌ ಕೃತ್ಯಗಳ ಬಗ್ಗೆ ವರದಿ‌ ಸಿದ್ಧಪಡಿಸಿ ವಶಕ್ಕೆ ಪಡೆಯಲಾಗಿದೆ’ ಎಂದು ಮೂಗಳು ತಿಳಿಸಿವೆಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಸಿಸಿಬಿ‌ ಮೂಲಗಳು ತಿಳಿಸಿವೆ.

    ಜೂನ್ 28ರಂದು ಸಹಾಯಕ ಪೊಲೀಸ್ ಆಯುಕ್ತರು ಪುನೀತ್ ಕೆರೆಹಳ್ಳಿಗೆ ಜಾರಿ ಮಾಡಿದ್ದ ನೋಟಿಸ್ ನಲ್ಲಿ, ‘ಹಲವು ಪ್ರಕರಣಗಳ ಆರೋಪಿಯಾಗಿರುವ ನೀವು ಸ್ಪಷ್ಟೀಕರಣ ನೀಡದಿದ್ದಲ್ಲಿ ನಿಮ್ಮ ವಿರುದ್ಧ ರೌಡಿಶೀಟರ್ ಪಟ್ಟಿ ತೆರೆಯುತ್ತೇವೆ’ ಎಂದು ಎಚ್ಚರಿಸಿದ್ದರು ಎಂದು ತಿಳಿದು ಬಂದಿದೆ.

    ಈತನ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಎರಡು, ಡಿಜೆ ಹಳ್ಳಿ, ಕಗ್ಗಲೀಪುರ, ಹಂಪಿ, ಮಳವಳ್ಳಿ, ಹಲಸೂರು, ಚಾಮರಾಜಪೇಟೆ, ಎಲೆಕ್ಟ್ರಾನ್ ಸಿಟಿ, ಸಾತನೂರು ಪೊಲೀಸ್ ಠಾಣೆಗಳಲ್ಲಿ ಒಂದೊಂದು ಪ್ರಕರಣ ದಾಖಲಾಗಿವೆ.

    Post Views: 299

    Related Posts

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.