Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಾಸಕನ ವಿರುದ್ಧ ಸ್ಟೇಟಸ್: ಮಹಿಳಾ ಕಾನ್ಸ್ಟೇಬಲ್ ಅಮಾನತು
    ಇತ್ತೀಚಿನ ಸುದ್ದಿ

    ಶಾಸಕನ ವಿರುದ್ಧ ಸ್ಟೇಟಸ್: ಮಹಿಳಾ ಕಾನ್ಸ್ಟೇಬಲ್ ಅಮಾನತು

    August 12, 2023
    Share

    ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿರುದ್ದ ಪೋಸ್ಟ್ ಮಾಡುವುದು ಹೆಚ್ಚಾಗಿದ್ದು, ಅಂತವರ ವಿರುದ್ದ ಪ್ರಕರಣ ದಾಖಲು ಮಾಡಲಾಗುತ್ತಿದೆ.ಅದೇ ರೀತಿ ಕಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್. ಆನಂದ್ ಅವರ ವಿರುದ್ಧ ವಾಟ್ಸ್ಪ್ ಸ್ಟೇಟಸ್ ಹಾಕಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಸೇವೆಯಿಂದ ಅಮಾನತು ಮಾಡಿರುವುದು ಬೆಳಕಿಗೆ ಬಂದಿದೆ.

    ತನಗೆ ಏನಾದರೂ ಆದರೆ ಅದಕ್ಕೆ ಶಾಸಕ ಆನಂದ್ ಅವರೇ ಹೊಣೆ. ಕಡೂರು ಶಾಸಕರಿಗೆ ನನ್ನ ಧಿಕ್ಕಾರವಿರಲಿ ಎಂದು ಮಹಿಳಾ ಪೊಲೀಸ್ ಪೇದೆ ಲಂತಾ ಅವರು ವಾಟ್ಸಪ್ ಸ್ಟೇಟಸ್ ಹಾಕಿದ್ದರು. ಇದಕ್ಕೆ ಸಂಬAಧಿಸಿದ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಅವರನ್ನು ಅಮಾನತು ಮಾಡಲಾಗಿದೆ.
    ಈ ಸಂದೇಶವನ್ನು ಗಮನಿಸಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಲತಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

    ಈ ಹಿಂದೆ ಚುನಾವಣಾ ಪ್ರಚಾರದ ವೇಳೆ ಹೆಲ್ಮೆಟ್ ಧರಿಸದ ಕಾಂಗ್ರೆಸ್ ಕಾರ್ಯಕರ್ತರಿಗೆ ಲತಾ ಅವರು ದಂಡ ವಿಧಿಸಿದ್ದರು. ಆನಂದ್ ಅವರು ಸ್ಥಳಕ್ಕೆ ಆಗಮಿಸಿ ತಮ್ಮ ಬೆಂಬಲಿಗರಿಗೆ ದಂಡ ವಿಧಿಸಿದ್ದನ್ನು ಪ್ರಶ್ನಿಸಿದ್ದರು. ಈ ಘಟನೆಯ ವಿಡಿಯೋ ಆಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

    ಈಗ ಲತಾ ಅವರನ್ನು ಕಡೂರು ಠಾಣೆಯಿಂದ ತರೀಕೆರೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಲತಾ, ಇದು ದ್ವೇಷದ ವರ್ಗಾವಣೆ ಎಂದು ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ವರ್ಗಾವಣೆ ವಿರೋಧಿಸಿ ಸಬ್ ಇನ್ಸ್ಪೆಕ್ಟರ್ ಜತೆಯೂ ಲತಾ ಮಾತಿನ ಚಕಮಕಿ ನಡೆಸಿದ್ದಾರೆಂದು ತಿಳಿದುಬಂದಿದೆ.

    Post Views: 206

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.