Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಕಾರು ಢಿಕ್ಕಿ – ಮಗನೊಂದಿಗೆ ಸ್ಕೂಟರಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮೃತ್ಯು
    ಇತ್ತೀಚಿನ ಸುದ್ದಿ

    ಉಳ್ಳಾಲ: ಕಾರು ಢಿಕ್ಕಿ – ಮಗನೊಂದಿಗೆ ಸ್ಕೂಟರಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮೃತ್ಯು

    August 13, 2023
    Share

    ಉಳ್ಳಾಲ: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಸಹಸವಾರ ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಚೆಂಬುಗುಡ್ಡೆ ಬಳಿ ನಡೆದಿದೆ.

    ಮೃತ ವ್ಯಕ್ತಿಯನ್ನು ಅಳೇಕಲ ನಿವಾಸಿ ಅಬ್ಬಾಸ್(58) ಎಂದು ಗುರುತಿಸಲಾಗಿದೆ. ಅವರು ಶನಿವಾರ ಬೆಳಗ್ಗೆ ಮಗ ನೌಶಾದ್ ಜತೆ ಬೈಕ್‍ನಲ್ಲಿ ದೇರಳಕಟ್ಟೆಗೆ ತೆರಳಿದ್ದರು. ಈ ಸಂದರ್ಭ ಚೆಂಬುಗುಡ್ಡೆ ಬಳಿ ಕಾರೊಂದು ಬೈಕ್‍ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್‍ನಲ್ಲಿದ್ದ ಇಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಈ ಪೈಕಿ ತಂದೆ ಅಬ್ಬಾಸ್ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ನೌಶಾದ್‍ನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 213

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.