Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಖಾಸಗಿ ಕಾಲೇಜಿನ‌ ವಿದ್ಯಾರ್ಥಿನಿಯರ ಅಶ್ಲೀಲ ಪೋಟೋ ವೈರಲ್ ಪ್ರಕರಣ: ಪೊಲೀಸ್‌ ಕಮಿಷನರ್ ಹೇಳಿದ್ದೇನು?
    ಇತ್ತೀಚಿನ ಸುದ್ದಿ

    ಖಾಸಗಿ ಕಾಲೇಜಿನ‌ ವಿದ್ಯಾರ್ಥಿನಿಯರ ಅಶ್ಲೀಲ ಪೋಟೋ ವೈರಲ್ ಪ್ರಕರಣ: ಪೊಲೀಸ್‌ ಕಮಿಷನರ್ ಹೇಳಿದ್ದೇನು?

    August 14, 2023
    Share

    ಹುಬ್ಬಳ್ಳಿ: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಫೋಟೋಗಳನ್ನು ಅಸಭ್ಯವಾಗಿ ಇನ್‌ಸ್ಟ್ರಾಗ್ರಾಂನಲ್ಲಿನ ಫೋಟೊಗಳನ್ನು ಫೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ತಿಳಿಸಿದರು.

    ನಗರದಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಮೂವರು ಆರೋಪಿಗಳು ಅದೇ ಖಾಸಗಿ ಕಾಲೇಜಿನವರಾಗಿದ್ದು, ಇನ್ನೊಂದು ಯುವಕರು ಹಾಗೂ ಯುವತಿಯ ಗುಂಪಿನ‌ ಮೇಲೆ ರಿವೆಂಜ್ ತೀರಿಸಿಕೊಳ್ಳಲು ಮಾಡಿದ್ದು ಎಂಬ ಮಾಹಿತಿ ಬಿಚ್ಚಿಟ್ಟಿದ್ದಾರೆ.

    ಪ್ರಕರಣದ ಎ1 ಆರೋಪಿ ಹಾಗೂ ಮತ್ತಿಬ್ಬರನ್ನು ಮತ್ತೊಂದು ಗುಂಪಿನ ಯುವಕರು ಸೇರಿಸಿಕೊಳ್ಳುತ್ತಿರಲಿಲ್ಲ. ಹೀಗಾಗಿ ಅವರ ಕಡೆಯ ವಿದ್ಯಾರ್ಥಿನಿಯರ ಫೋಟೋಗಳನ್ನು ಅಸಭ್ಯವಾಗಿ ವೈರಲ್ ಮಾಡಿದ್ರೆ ಅವರಿಗೆ ನಾಟುತ್ತದೆ ಎಂದು ಭಾವಿಸಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಸಿದ್ದಾರೆ.

    ಇದರಲ್ಲಿ ಎ1 ಆರೋಪಿಯೇ ಮಾಸ್ಟರ್ ಮೈಂಡ್ ಆಗಿದ್ದು, ಸೈಬರ್ ಹಾಗೂ ಕಂಪ್ಯೂಟರ್ ಬಗ್ಗೆ ಮಾಹಿತಿ ಇದ್ದದ್ದರಿಂದ ಮೂವರು ಸೇರಿ ಈ ಕೃತ್ಯ ಮಾಡಿದ್ದಾರೆ. ಇನ್ನೂ ತನಿಖೆ ಮುಂದುವರೆದಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ‌ಕಮಿಷನರ್ ರೇಣಜಕಾ ಸುಕುಮಾರ್ ತಿಳಿಸಿದ್ದಾರೆ.

    Post Views: 217

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.