Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬುರ್ಖಾಧಾರಿ ಮಹಿಳೆಗೆ ಗನ್ ತೋರಿಸಿ “ಜೈ ಮಾತಾ ದಿ” ಹೇಳುವಂತೆ ಬಲವಂತ ಮಾಡಿದ್ದ ಪೇದೆ ಅರೆಸ್ಟ್
    ಇತ್ತೀಚಿನ ಸುದ್ದಿ

    ಬುರ್ಖಾಧಾರಿ ಮಹಿಳೆಗೆ ಗನ್ ತೋರಿಸಿ “ಜೈ ಮಾತಾ ದಿ” ಹೇಳುವಂತೆ ಬಲವಂತ ಮಾಡಿದ್ದ ಪೇದೆ ಅರೆಸ್ಟ್

    August 17, 2023
    Share

    ಮುಂಬೈ: ಜೈಪುರ –ಮುಂಬೈ ಎಕ್ಸ್ ಪ್ರೆಸ್ ವೇ ರೈಲಿನಲ್ಲಿ ನಾಲ್ವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಪ್ರಕರಣದ ತನಿಖೆ ವೇಳೆ ಮಹತ್ವದ ಅಂಶ ಬಹಿರಂಗವಾಗಿದೆ.ಹಂತಕ ಆರ್ ಪಿಎಫ್ ಪೇದೆ ಕೃತ್ಯಕ್ಕೆ ಮೊದಲು ರೈಲಿನಲ್ಲಿ ಬುರ್ಖಾಧಾರಿ ಮಹಿಳೆಗೆ “ಜೈ ಮಾತಾ ದಿ” ಎಂದು ಘೋಷಣೆ ಕೂಗುವಂತೆ ಆಗ್ರಹಿಸಿದ್ದಾನೆ ಎಂದು ತನಿಖೆಯ ವೇಳೆ ಬಯಲಾಗಿದೆ.

    ಪ್ರಕರಣದ ಕುರಿತು ತನಿಖೆ ನಡೆಸುವ ಬೊರಿವಲಿ ರೈಲ್ವೇ ಪೊಲೀಸರು, ಸಂತ್ರಸ್ತ ಮಹಿಳೆಯನ್ನು ಗುರುತಿಸಿ ಮಹಿಳೆಯಿಂದ ಹೇಳಿಕೆಯನ್ನು ಪಡೆಯಲಾಗಿದೆ ಎಂದು ಹೇಳಿದ್ದಾರೆ.

    ಪ್ರಕರಣದಲ್ಲಿ ಮಹಿಳೆಯಿಂದ ಹೇಳಿಕ ಪಡೆದು ರೈಲಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯ ಕೂಡ ಪರಿಶೀಲಿಸಲಾಗಿದೆ. ಹಂತಕ ಚೌಧರಿ ಬುರ್ಖಾ ಧರಿಸಿದ್ದ ಪ್ರಯಾಣಿಕ ಮಹಿಳೆಗೆ ಗನ್ ನ್ನು ತೋರಿಸಿ ಎರಡೆರಡು ಬಾರಿ “ಜೈ ಮಾತಾ ದಿ” ಎಂದು ಕೂಗುವಂತೆ ಒತ್ತಾಯಿಸಿದ್ದಾನೆ ಎಂದು ತನಿಖೆಯ ವೇಳೆ ಬಹಿರಂಗವಾಗಿದೆ.

    ಸಹಾಯಕ ಸಬ್ ಇನ್ಸ್‌ಪೆಕ್ಟರ್ ಟಿಕಾರಾಂ ಮೀನಾ ಮತ್ತು ಮೂವರು ಪ್ರಯಾಣಿಕರಾದ ಅಬ್ದುಲ್ ಕಾದರ್ ಮೊಹಮ್ಮದ್ ಹುಸೇನ್ ಭಾನ್‌ಪುರವಾಲಾ,ಸೈಯದ್ ಸೈಫುದ್ದೀನ್ ಮತ್ತು ಅಸ್ಗರ್ ಅಬ್ಬಾಸ್ ಶೇಖ್ ಆರ್ ಪಿಎಫ್ ಪೇದೆ ಹತ್ಯೆ ಮಾಡಿದ್ದ.

    Post Views: 271

    Related Posts

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.