Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗಾಗಿ ಗನ್ ಮ್ಯಾನ್ ಒದಗಿಸಲು ಮುಂದಾದ ರಾಜ್ಯ ಸರಕಾರ
    ಇತ್ತೀಚಿನ ಸುದ್ದಿ

    ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗಾಗಿ ಗನ್ ಮ್ಯಾನ್ ಒದಗಿಸಲು ಮುಂದಾದ ರಾಜ್ಯ ಸರಕಾರ

    August 19, 2023
    Share

    ಮಂಗಳೂರು: ಸುಮಾರು 11 ವರ್ಷಗಳ ಹಿಂದೆ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ನ್ಯಾಯಕ್ಕಾಗಿ ಹೋರಾಡುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗಾಗಿ ರಾಜ್ಯ ಸರಕಾರವು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ.

    ಮಹೇಶ್ ಶೆಟ್ಟಿ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಸರಕಾರದ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ. ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದ ವಸಂತ ಬಂಗೇರ ಮಹೇಶ್ ಶೆಟ್ಟಿ ಅವರಿಗೆ ಇಬ್ಬರು ಗನ್ ಮ್ಯಾನ್ ಒದಗಿಸುವಂತೆ ಮನವಿ ಮಾಡಿದ್ದರು. ಇದೀಗ ಪರಮೇಶ್ವರ್ ದಕ್ಷಿಣ ಕನ್ನಡ ಎಸ್.ಪಿ. ರಿಷ್ಯಂತ್ ಅವರಿಗೆ ಸೂಚನೆ ನೀಡಿ ಗನ್ ಮ್ಯಾನ್ ಒದಗಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಕಳೆದ ತಿಂಗಳು ಎಸ್.ಪಿ.ಗೆ ಮನವಿ ನೀಡಿದ್ದ ಮಹೇಶ್ ಶೆಟ್ಟಿ ಗನ್ ಮ್ಯಾನ್ ಒದಗಿಸುವಂತೆ ಕೇಳಿಕೊಂಡಿದ್ದರು. ಆದರೆ ಯಾವುದೇ ಜೀವ ಬೆದರಿಕೆ ಕರೆ ಇಲ್ಲವೆಂದು ಗುಪ್ತಚರ ಇಲಾಖೆ ವರದಿ ನೀಡಿದ ಹಿನ್ನಲೆಯಲ್ಲಿ ಅಂದಿನ ಮನವಿ ಅಂಗೀಕಾರವಾಗಿರಲಿಲ್ಲ.

    Post Views: 218

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.