Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿಮಾನ ನಿಲ್ದಾಣ ಭದ್ರತಾ ಸಿಬಂದಿಗೆ ಬಾಂಬ್‌ ಸೂಟ್‌
    ಇತ್ತೀಚಿನ ಸುದ್ದಿ

    ಮಂಗಳೂರು: ವಿಮಾನ ನಿಲ್ದಾಣ ಭದ್ರತಾ ಸಿಬಂದಿಗೆ ಬಾಂಬ್‌ ಸೂಟ್‌

    August 24, 2023
    Share

    ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆ ನೋಡಿಕೊಳ್ಳುತ್ತಿರುವ ಸಿಐಎಸ್‌ಎಫ್ ಸಿಬಂದಿಗೆ ಬಾಂಬ್‌ ಸೂಟ್‌ ಒದಗಿಸಲಾಗಿದೆ.

    ಈ ಸೂಟ್‌ಗಳನ್ನು ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ದಳ ಬಳಸಿಕೊಳ್ಳಲಿದೆ. ನಾಗರಿಕ ವಿಮಾನಯಾನ ಭದ್ರತಾ ನಿಯಂತ್ರಣ ಅಗತ್ಯಗಳಿಗೆ ಪೂರಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಭದ್ರತಾ ತಂಡಕ್ಕೆ ಅತ್ಯಾಧುನಿಕ ಉಪಕರಣಗಳನ್ನು ಒದಗಿಸಲಾಗುತ್ತಿದೆ.

    ಕಳೆದ ಡಿಸೆಂಬರ್‌ನಲ್ಲಿ ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ಉಪಕರಣಗಳನ್ನು, ಕಳೆದ ವರ್ಷ ಗುಂಡು ನಿರೋಧಕ ವಾಹನ, ಇತ್ತೀಚೆಗೆ ಹೆಚ್ಚುವರಿ ಬ್ಯಾರಕ್‌ ಒದಗಿಸಲಾಗಿತ್ತು.

    Post Views: 279

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.