Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೃದಯಾಘಾತದಿಂದ ಪೊಲೀಸ್ ಕಾನ್ ಸ್ಟೇಬಲ್ ಸಾವು
    ಇತ್ತೀಚಿನ ಸುದ್ದಿ

    ಹೃದಯಾಘಾತದಿಂದ ಪೊಲೀಸ್ ಕಾನ್ ಸ್ಟೇಬಲ್ ಸಾವು

    August 24, 2023
    Share

    ಬೆಂಗಳೂರು: ಅನಾರೋಗ್ಯ ಪೀಡಿತರಾಗಿದ್ದಂತ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಚಿಕಿತ್ಸೆ ಪಡೆಯೋದಕ್ಕೆ ಬಂದು, ಇಂದು ಹೃದಯಾಘಾತದಿಂದ ನಗರದಲ್ಲಿ ಸಾವನ್ನಪ್ಪಿರೋ ಘಟನೆ ನಡೆದಿದೆ.

    ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಗೋಗಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ದೇವಿಂದ್ರಪ್ಪ ಎಂಬುವರು, ಅನಾರೋಗ್ಯದಿಂದ ಬಳಲುತ್ತಿದ್ದರು.

    ಈ ಹಿನ್ನಲೆಯಲ್ಲಿ ಅವರು ಬೆಂಗಳೂರಿಗೆ ಚಿಕಿತ್ಸೆ ಪಡೆಯೋದಕ್ಕೆ ಬಂದಿದ್ದರು. ಇಂತಹ ಅವರು ಇಂದು ದಿಢೀರ್ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

    ಅಂದಹಾಗೇ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿಯಲ್ಲಿನ ಪೊಲೀಸ್ ಠಾಣೆಯಲ್ಲಿ ದೇವೀಂದ್ರಪ್ಪ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಮೂರು ತಿಂಗಳಿನಿಂದ ಅನಾರೋಗ್ಯದ ಕಾರಣ, ಚಿಕಿತ್ಸೆಗಾಗಿ ಬೆಂಗಳೂರಿಗೆ ಆಗಮಿಸಿದ್ದರು. ಆದ್ರೇ ಇಂದು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    Post Views: 228

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.