Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ವಿಷ ಸೇವಿಸಿದ್ದ ಬಾಣಂತಿ ಸಾವು..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ವಿಷ ಸೇವಿಸಿದ್ದ ಬಾಣಂತಿ ಸಾವು..!

    August 29, 2023
    Share

    ಬೆಳ್ತಂಗಡಿ: ಹೆರಿಗೆ ವೇಳೆ ಉಂಟಾದ ಗಾಯದ ನೋವು ತಾಳಲಾಗದೆ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ವೇಣೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ಜಾರಿಗೆದಡಿ ನಿವಾಸಿ ಆನಂದ ಮಲೆಕುಡಿಯ ಅವರ ಪತ್ನಿ ಸುಪ್ರೀತಾ (25) ಆ. 1ರಂದು ಉಡುಪಿಯಲ್ಲಿ ಹೆರಿಗೆಯಾಗಿದ್ದು, ಈ ಸಮಯ ಉಂಟಾದ ಗಾಯಕ್ಕೆ ಬಳಿಕ ಜಾರಿಗೆದಡಿ ಎಂಬಲ್ಲಿ ಹೊಲಿಗೆ ಹಾಕಲಾಗಿತ್ತು.

    ಅನಂತರ ವಿಪರೀತ ನೋವು ಕಂಡುಬಂದಿದ್ದು ಆ. 26ರಂದು ನೋವು ತಾಳಲಾಗದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತತ್‌ಕ್ಷಣ ಅವರಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

    ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 213

    Related Posts

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.