Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅಕ್ರಮವಾಗಿ ಮರ ಸಾಗಾಟ ಪತ್ತೆ-ಲಕ್ಷಾಂತರ ಮೌಲ್ಯದ ಮರಮಟ್ಟು ವಶಕ್ಕೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅಕ್ರಮವಾಗಿ ಮರ ಸಾಗಾಟ ಪತ್ತೆ-ಲಕ್ಷಾಂತರ ಮೌಲ್ಯದ ಮರಮಟ್ಟು ವಶಕ್ಕೆ

    August 30, 2023
    Share

    ಬಂಟ್ವಾಳ: ಅಕ್ರಮವಾಗಿ ಮರ ಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆಯವರು ಆರೋಪಿ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.

    ವಾಹನ ಮತ್ತು ಅಮಾನತು ಪಡಿಸಿದ ಸೊತ್ತಿನ ಸಮೇತ ಮೌಲ್ಯವೊಟ್ಟು 7 ಲಕ್ಷ ಆಗಿದೆ. ಅಗಸ್ಟ್ 29ರಂದು ಬಂಟ್ವಾಳ ತಾಲೂಕು ಬಂಟ್ವಾಳ ಮೂಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರ ಬಿಸಿ ರೋಡ್ ಜಂಕ್ಷನ್ ಎಂಬಲ್ಲಿ ಅಕ್ರಮವಾಗಿ ವಿವಿಧ ಜಾತಿಯ ಕಟ್ಟಿಗೆಯನ್ನು ಸಾಗಾಟ ಮಾಡುವ ತಕ್ಷಿರು ಪತ್ತೆ ಹಚ್ಚಿದ್ದಾರೆ. ಹಾಗೂ ಕೇಸು ದಾಖಲಿಸಿಕೊಂಡಿದ್ದಾರೆ.ಪ್ರಕರಣದಲ್ಲಿ ಬಂಟ್ವಾಳ ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ ಉಪವಲಯ ಅರಣ್ಯಾಧಿಕಾರಿ ಪ್ರೀತಮ್ ಎಸ್, ಯಶೋಧರ, ಗಸ್ತು ಅರಣ್ಯ ಪಾಲಕರಾದ ಜಿತೇಶ್ ಪಿ, ದಯಾನಂದ, ಶೋಭಿತ್ ಹಾಗೂ ಇಲಾಖಾ ವಾಹನ ಹಂಗಾಮಿ ಚಾಲಕ ಜಯರಾಮ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.ಪ್ರಕರಣದ ಮುಂದಿನ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಎಸ್ ಮರಿಯಪ್ಪ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ ಇವರ ಮಾರ್ಗದರ್ಶನದಲ್ಲಿ ವಲಯ ಅಧಿಕಾರಿ ರಾಜೇಶ್ ಬಳೆಗಾರ ಅವರು ನಡೆಸಲಿದ್ದಾರೆ

    Post Views: 259

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.