Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

    August 31, 2023
    Share

    ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.31ರ ಗುರುವಾರ ಮುಂಜಾನೆ ಇಲ್ಲಿನ ಬೆಳುವಾಯಿ ಎಂಬಲ್ಲಿ ನಡೆದಿದೆ.

    ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಅವರ ಪುತ್ರ ಸಂತೋಷ್ ಪೂಜಾರಿ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

    ಸಂತೋಷ್ ಇಂದು ಮುಂಜಾನೆ ತಮ್ಮ ಪಕ್ಕದ ಮನೆಯಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ಮನೆಗೆ ಆಧಾರ ಸ್ತಂಭವಾಗಿದ್ದ ಇವರು ಮೂಡುಬಿದಿರೆಯಲ್ಲಿ 88 ಎಲೆಕ್ಟ್ರೋ ವರ್ಲ್ಡ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

    ಇವರು ಹೆಂಡತಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ ಪುತ್ರಿಯರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

    ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 220

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.