Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಂದಾಪುರ: ರಿಕ್ಷಾಗೆ ಡಿಕ್ಕಿ ಹೊಡೆದ ಕಾರು – ಯುವತಿ ಸಾವು
    ಇತ್ತೀಚಿನ ಸುದ್ದಿ

    ಕುಂದಾಪುರ: ರಿಕ್ಷಾಗೆ ಡಿಕ್ಕಿ ಹೊಡೆದ ಕಾರು – ಯುವತಿ ಸಾವು

    September 2, 2023
    Share

    ಕುಂದಾಪುರ: ಕಾರು ಹಾಗೂ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಶುಕ್ರವಾರ ಕಂದಾವರ ಗ್ರಾಮದ ಮೂಡ್ಲಕಟ್ಟೆ ಕಂಬಳಗದ್ದೆ ಸಮೀಪ ನಡೆದಿದೆ.

    ಮೃತ ಯುವತಿಯನ್ನು ಕುಂದಾಪುರ ತಾಲೂಕಿನ ಅಂಪಾರು ನಿವಾಸಿ ಅಂಬಿಕಾ(22) ಎಂದು ಗುರುತಿಸಲಾಗಿದೆ. ಈಕೆ ಕುಂದಾಪುರದ ಸಂಬಂಧಿಕರ ಮನೆಯಿಂದ ಅಂಪಾರಿಗೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಎದುರಿ ನಿಂದ ಬಂದ ಕಾರು ಮತ್ತೊಂದು ಕಾರನ್ನು ಓವರ್‌ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಆಟೋ ರಿಕ್ಷಾ ಪಲ್ಟಿಯಾಗಿದ್ದು ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಅಂಬಿಕಾ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.