Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೌಜನ್ಯ ಪ್ರಕರಣ ಮರುತನಿಖೆಗೆ ರಾಜ್ಯಪಾಲರಿಗೆ ಮನವಿ ಮಾಡಿದ ಕರಾವಳಿ ಶಾಸಕರು
    ಇತ್ತೀಚಿನ ಸುದ್ದಿ

    ಸೌಜನ್ಯ ಪ್ರಕರಣ ಮರುತನಿಖೆಗೆ ರಾಜ್ಯಪಾಲರಿಗೆ ಮನವಿ ಮಾಡಿದ ಕರಾವಳಿ ಶಾಸಕರು

    September 6, 2023
    Share

    ಬೆಂಗಳೂರು: ದುಷ್ಟರಿಂದ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದ ಸೌಜನ್ಯಳಿಗೆ ನ್ಯಾಯ ಸಿಗಬೇಕೆಂದು ಹೋರಾಟ ಕರಾವಳಿಯಲ್ಲಿ ಮುಂದುವರೆದಿದ್ದು, ಈ ನಡುವೆ ಕರಾವಳಿಯ ಶಾಸಕರು ಪ್ರಕರಣದ ಮರುತನಿಖೆ ನಡೆಸಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

    ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಶಾಸಕರು ಸಂಸದ ನಳಿನ್ ಕುಮಾರ್ ಸಾರಥ್ಯದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಸಹೋದರಿ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಸಿಗಬೇಕು ಮತ್ತು ಪ್ರಕರಣದ ಮರು ತನಿಖೆ ಆಗಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಈ ಮೊದಲು ಸಿಎಂ ಸಿದ್ದರಾಮ್ಯ ಅವರನ್ನು ಭೇಟಿ ಮಾಡಿದ ಶಾಸಕರ ನಿಯೋಗ ಪ್ರಕರಣದ ಮರುತನಿಖೆಗೆ ಮನವಿ ಮಾಡಿದೆ.

    Post Views: 216

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.