Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಿಯಾಯಿತಿ ದರದಲ್ಲಿ ಟ್ರಾಫಿಕ್ ದಂಡ ಪಾವತಿಸಲು ಇಂದೇ ಕೊನೆಯ ದಿನ..! ದಂಡ ಪಾವತಿಸುವುದು ಹೇಗೆ ಇಲ್ಲಿದೆ ನೋಡಿ
    ಇತ್ತೀಚಿನ ಸುದ್ದಿ

    ರಿಯಾಯಿತಿ ದರದಲ್ಲಿ ಟ್ರಾಫಿಕ್ ದಂಡ ಪಾವತಿಸಲು ಇಂದೇ ಕೊನೆಯ ದಿನ..! ದಂಡ ಪಾವತಿಸುವುದು ಹೇಗೆ ಇಲ್ಲಿದೆ ನೋಡಿ

    September 9, 2023
    Share

    ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮಾಡಲು ಶೇ. 50 ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಇಂದು ಕೊನೆಯ ದಿನಾಂಕವಾಗಿದ್ದು, ಇಂದು ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬೇಕು.ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ. ಸಂಚಾರಿ ಪೊಲೀಸ್ ಇಲಾಖೆಯ ಇ-ಚಲನ್ನಲ್ಲಿ ಫೆಬ್ರವರಿ 11, 2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ಅವಕಾಶ ನೀಡಲಾಗಿದೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

    ರಿಯಾಯಿತಿ ದರದಲ್ಲಿ ದಂಡ ಕಟ್ಟೋದು ಹೇಗೆ..?

    1) ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಮೂಲಕ ಪಾವತಿ ಮಾಡಬಹುದು.
    2) ಪೇಟಿಎಂ ಅಪ್ಲಿಕೇಶನ್ ಮುಖಾಂತರವು ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ.

    3) ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ವೆಬ್ ಸೈಟ್ ಗೆ ಲಾಗ್ ಇನ್ ಆಗಿ ವಾಹನದ ನೋಂದಣಿ ಸಂಖ್ಯೆ ನಮೂದಿಸುವ ಮೂಲಕ ಬಾಕಿ ಪಾವತಿ ಮಾಡಬಹುದು.

    4) ಸಂಚಾರ ನಿರ್ವಹಣ ಕೇಂದ್ರದ ಮೊದಲನೆ ಮಹಡಿಯಲ್ಲೂ ಸಹ ದಂಡ ಪಾವತಿಸಬಹುದಾಗಿದೆ.

    5 ) ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೋಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ಪಡೆಯಬಹುದು. ದಂಡವನ್ನು ಮೊತ್ತವನ್ನು ಪಾವತಿಸಿ ರಶೀದಿ ಪಡೆಯಬಹುದು..

    Post Views: 257

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.