Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 90 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ವಶ – ಮೂವರು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: 90 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ವಶ – ಮೂವರು ಅರೆಸ್ಟ್

    September 12, 2023
    Share

    ಮಂಗಳೂರು: ಮಂಗಳೂರು ಪಣಂಬೂರು ಬೀಚ್ ಪರಿಸರದಲ್ಲಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸಿದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಡುಪಿಯ ಸಾಲಿಗ್ರಾಮ ನಿವಾಸಿ ಜಯಕರ, ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ ಆದಿತ್ಯ, ಹಾವೇರಿ ಜಿಲ್ಲೆಯ ನಿವಾಸಿ ಲೋಹಿತ್ ಕುಮಾರ್ ಗುರಪ್ಪನವರ್ ಎಂದು ಗುರುತಿಸಲಾಗಿದೆ.

    ಮಂಗಳೂರು ನಗರದ ಪಣಂಬೂರು ಬೀಚ್ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್ ಗ್ರೀಸ್(ತಿಮಿಂಗಲ ವಾಂತಿ)ನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮೂವರು ವ್ಯಕ್ತಿಗಳನ್ನು ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಸೆರೆ ಹಿಡಿಯುವುದಲ್ಲಿ ಯಶಸ್ವಿಯಾಗಿರುತ್ತಾರೆ. 900 ಗ್ರಾಂ ತೂಕದ 90 ಲಕ್ಷ ಬೆಲೆಬಾಳುವ ಅಂಬರ್ ಗ್ರೀಸನ್ನು ಈ ಮೂವರ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ. ಈ ದಾಳಿಯು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು ನಡೆಸಿರುತ್ತಾರೆ.

    Post Views: 229

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.