Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚೈತ್ರಾ ಕುಂದಾಪುರಕ್ಕೂ ಬಿಜೆಪಿಗೂ ಸಂಬಂಧವಿಲ್ಲ – ಮಾಜಿ ಸಿಎಂ ಬೊಮ್ಮಾಯಿ
    ಇತ್ತೀಚಿನ ಸುದ್ದಿ

    ಚೈತ್ರಾ ಕುಂದಾಪುರಕ್ಕೂ ಬಿಜೆಪಿಗೂ ಸಂಬಂಧವಿಲ್ಲ – ಮಾಜಿ ಸಿಎಂ ಬೊಮ್ಮಾಯಿ

    September 14, 2023
    Share

    ಮಂಗಳೂರು : ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಯ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಈಗಾಗಲೇ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ಹಲವರನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಮೊದಲ ಬಾರಿಗೆ ಚೈತ್ರಾ ಕುಂದಾಪುರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ”ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಗೆ ಬರುತ್ತದೆ..” ಎಂದು ಹೇಳಿದ್ದಾರೆ. ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆ ತಂದ ವೇಳೆ ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ ಎಂದಿದ್ದಾಳೆ.

    “‘ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಗೆ ಬರುತ್ತದೆ. ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ. ಇಂದಿರಾ ಕ್ಯಾಂಟೀನ್ ಬಿಲ್ ಬಾಕಿಯಿದೆ, ಅದಕ್ಕೆ ಈ ಷಡ್ತಂತ್ರ ಮಾಡಲಾಗಿದೆ. ಎ1 ಆರೋಪಿ ನಾನೇ ಆಗಿರಲಿ, ಆದರೆ ಸತ್ಯ ಹೊರಬರುತ್ತದೆ” ಎಂದು ಚೈತ್ರಾ ಹೇಳಿದ್ದಾರೆ.

    ಮಂಗಳವಾರ ರಾತ್ರಿಯಿಂದಲೇ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಹಿಂದೂ ಕಾರ್ಯಕರ್ತೆ, ಭಾಷಣಕಾರಿಣಿ ಚೈತ್ರಾ ಕುಂದಾಪುರ (28), ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಗನ್‌ ಕಡೂರು (30), ರಮೇಶ್‌ (35), ಧನರಾಜ್‌ (35), ಪ್ರಜ್ವಲ್‌ (35), ಶ್ರೀಕಾಂತ್ (40) ಎಂಬುವರನ್ನು ಬಂಧಿಸಿದ್ದಾರೆ. ಹೊಸಪೇಟೆಯ ಸಂಸ್ಥಾನ ಮಠ ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿ, ಪ್ರಸಾದ್‌ ಬೈಂದೂರು, ಚನ್ನನಾಯ್ಕ ಎಂಬುವರು ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ.

    Post Views: 245

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.