Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಕ್ರಮ ಗೋವಾ ಮದ್ಯ, ಗಾಂಜಾ ಮಾರಾಟಕ್ಕೆ ಯತ್ನಿಸಿದಾತನ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ಅಕ್ರಮ ಗೋವಾ ಮದ್ಯ, ಗಾಂಜಾ ಮಾರಾಟಕ್ಕೆ ಯತ್ನಿಸಿದಾತನ ಬಂಧನ

    September 21, 2023
    Share

    ಉಡುಪಿ: ಅಕ್ರಮ ಮದ್ಯ ಹಾಗೂ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನನ್ನು ಉಡುಪಿ ಸೆನ್ ಪೊಲೀಸರು ಮಣಿಪಾಲ ಸಮೀಪದ ಹಯಗ್ರೀವ ನಗರ ಎಂಬಲ್ಲಿ ಬಂಧಿಸಿದ್ದಾರೆ. ಕಾರವಾರದ ಮೆಹಬೂಬ್ ಖಾಜಾ ಹುಸೇನ್ (21) ಬಂಧಿತ ಆರೋಪಿ. ಈತನಿಂದ 16 ಲೀಟರ್ 950 ಮಿ.ಲೀಟರ್ ಗೋವಾ ಮದ್ಯ, 302 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಮತ್ತು ಬುಲೆಟ್‌ನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 1,17,670ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 175

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.