Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭಜರಂಗದಳಕ್ಕೂ ಚೈತ್ರಾ ಕುಂದಾಪುರಗು ಯಾವುದೇ ರೀತಿಯಾದ ಸಂಬಂಧ ಇಲ್ಲ : ಶರಣ್ ಪಂಪ್ ವೆಲ್
    ಇತ್ತೀಚಿನ ಸುದ್ದಿ

    ಭಜರಂಗದಳಕ್ಕೂ ಚೈತ್ರಾ ಕುಂದಾಪುರಗು ಯಾವುದೇ ರೀತಿಯಾದ ಸಂಬಂಧ ಇಲ್ಲ : ಶರಣ್ ಪಂಪ್ ವೆಲ್

    September 21, 2023
    Share

    ಮಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಚೈತ್ರ ಮತ್ತು ಗ್ಯಾಂಗ್ ಎಲ್ ಏ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ ಪಂಪವೆಲ್ ಹೇಳಿಕೆ ಒಂದನ್ನು ನೀಡಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚೈತ್ರ ಕುಂದಾಪುರವು ಹಾಗೂ ನಮ್ಮ ಬಜರಂಗದಳಕ್ಕೂ ಯಾವುದೇ ರೀತಿಯಾದಂತಹ ಸಂಬಂಧವಿಲ್ಲ ಆಕೆ ಬಜರಂಗದಳದ ಸದಸ್ಯಯು ಅಲ್ಲ ಎಂದು ಶರಣ್ ಪಂಪವೆಲ್ ಸ್ಪಷ್ಟಪಡಿಸಿದ್ದಾರೆ.

    ಚೈತ್ರ ಕುಂದಾಪುರ ಉತ್ತಮ ಭಾಷಣಕಾರ್ತಿ ಈ ಕಾರಣದಿಂದ ಬಜರಂಗದಳದ ಕಾರ್ಯಕ್ರಮಕ್ಕೆ ಆಕೆಯನ್ನು ಆಹ್ವಾನಿಸಿದ್ದು ನಿಜ. ಒಂದು ವೇಳೆ ಅವರು ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ.ನಮ್ಮ ಸಂಘಟನೆಯಲ್ಲಿ ಇಂತಹ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಆಸ್ಪದವಿಲ್ಲ. ಇಂತಹ ಪ್ರಕರಣಗಳು ಮರುಕಳಿಸಬಾರದು. ಇದರಲ್ಲಿ ಯಾರೇ ತಪ್ಪು ಮಾಡಿದರೂ ಕೂಡ ಅವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಅವರು ತಿಳಿಸಿದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಮಠದ ಸ್ವಾಮೀಜಿಗಳು ನನ್ನ ಗಮನಕ್ಕೆ ತಂದಿದ್ದರು. ಎರಡು ತಿಂಗಳ ಹಿಂದೆಯೇ ನನಗೆ ಈ ಕುರಿತಾಗಿ ಕರೆ ಮಾಡಿ ತಿಳಿಸಿದರು ಅವರಿಗೆ ನಾನು ನೀವು ತಪ್ಪು ಮಾಡಿಲ್ಲವೆಂದರೆ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದೆ ಎಂದರು.

    Post Views: 220

    Related Posts

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026

    ಮಂಗಳೂರು: ಬಸ್ ನಿಲ್ದಾಣದಲ್ಲಿ ಕಿರಿಕ್..!! ಕೆಎಸ್‌ಆರ್‌ಟಿಸಿ ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ

    September 15, 2026

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026

    ಮಂಗಳೂರು: ಬಸ್ ನಿಲ್ದಾಣದಲ್ಲಿ ಕಿರಿಕ್..!! ಕೆಎಸ್‌ಆರ್‌ಟಿಸಿ ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ

    September 15, 2026

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.