Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳದಲ್ಲಿ ನಿಫಾ ಆತಂಕ: ದಕ್ಷಿಣ ಕನ್ನಡ ಗಡಿಯಲ್ಲಿ ಮುಂದುವರಿದ ತಪಾಸಣೆ
    ಇತ್ತೀಚಿನ ಸುದ್ದಿ

    ಕೇರಳದಲ್ಲಿ ನಿಫಾ ಆತಂಕ: ದಕ್ಷಿಣ ಕನ್ನಡ ಗಡಿಯಲ್ಲಿ ಮುಂದುವರಿದ ತಪಾಸಣೆ

    September 22, 2023
    Share

    ಮಂಗಳೂರು: ಕೇರಳದಲ್ಲಿ ನಿಫಾ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಮುಂದುವರಿಸಲಾಗಿದೆ. ಕೇರಳದ ವಡಗರ, ಕೋಯಿಕ್ಕೋಡ್‌ನಿಂದ ಆಗಮಿಸಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವ ವಾಹನಗಳನ್ನು ವಿಶೇಷವಾಗಿ ತಪಾಸಣೆ ನಡೆಸಲಾಗುತ್ತಿದೆ.

    ಮಂಗಳೂರಿನ ತಲಪಾಡಿ, ಸುಳ್ಯ ತಾಲೂಕಿನ ಮೂರೂರು, ಜಾಲ್ಸೂರು, ಬಡ್ಡಡ್ಕ, ಕನ್ನಡಿತೋಡು, ಪುತ್ತೂರು ತಾಲೂಕಿನ ಗಡಿಭಾಗಗಳಾದ ಸ್ವರ್ಗ, ಮೆನಾಲ, ಸುಳ್ಯಪದವು, ಬಂಟ್ವಾಳ ತಾಲೂಕಿನ ಸಾರಡ್ಕ, ಸಾಲೆತ್ತೂರು, ಕನ್ಯಾನ, ಬೆರಿಪದವಿನಲ್ಲಿ ತಪಾಸಣೆ ಮಾಡಿ ಜ್ವರ ಸಮೀಕ್ಷೆ ನಡೆಸಲಾಗುತ್ತಿದೆ.

    ಈವರೆಗೆ ಯಾವುದೇ ನಿಫಾ ಶಂಕಿತ ಪ್ರಕರಣ ಕಂಡುಬಂದಿಲ್ಲ. ಒಂದು ವೇಳೆ ಜಿಲ್ಲೆಯಲ್ಲಿ ಅಂತಹ ರೋಗ ಲಕ್ಷಣ ಪತ್ತೆಯಾದರೆ ಅವರ ಚಿಕಿತ್ಸೆಗಾಗಿ ವೆನಾÉಕ್‌ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ನಿಗಾ ಕೊಠಡಿ (ಐಸೋಲೇಶನ್‌ ವಾರ್ಡ್‌)ಗಳನ್ನು ಸನ್ನದ್ಧವಾಗಿಡಲಾಗಿದೆ.

    ಅ. 10ರ ವರೆಗೆ ಸ್ಕ್ರೀನಿಂಗ್‌

    ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯ ಗಡಿ ಭಾಗಗಳಲ್ಲಿ ಅ. 10ರ ವರೆಗೆ ನಿಗಾ ಇಡಲು ಆರೋಗ್ಯ ಸಚಿವ ದಿನೇಶ್‌ ಗುಂಡೂ ರಾವ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜ್ವರ ತಪಾಸಣೆಯನ್ನು ಮುಂದುವರಿಸಬೇಕು, ಗಡಿಯಲ್ಲಿ ನಿಗಾ ಇಡಬೇಕೆಂದು ತಿಳಿಸಿದ್ದಾರೆ.

    Post Views: 244

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.