Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾವೂರಿನ ಕುಮಾರಿ ಈಶಿಕ ಶರತ್ ಶೆಟ್ಟಿಗೆ ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ
    ಇತ್ತೀಚಿನ ಸುದ್ದಿ

    ಕಾವೂರಿನ ಕುಮಾರಿ ಈಶಿಕ ಶರತ್ ಶೆಟ್ಟಿಗೆ ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ

    September 25, 2023
    Share

    ಮಂಗಳೂರು: ಬೆಂಗಳೂರಿನಲ್ಲಿ N B ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್ ಶೆಟ್ಟಿ ಯವರು ಮೊದಲ ರನ್ನರ್ ಅಪ್ ಕಿರೀಟವನ್ನು ತಮ್ಮ ಮುಡಿಗೆ ಪಡೆದುಕೊಂಡಿದ್ದಾರೆ.

    ಅದಲ್ಲದೆ ಮಿಸ್ ಟೀನ್ ಟ್ಯಾಲೆಂಟೆಡ್ ಪ್ರಶಸ್ತಿ ಕೂಡ ತಮ್ಮದಾಗಿಸಿಕೊಂಡಿದ್ದಾರೆ.ಕಾವೂರು ನಿವಾಸಿಗಳಾದ ಶರತ್ ಶೆಟ್ಟಿ ಹಾಗೂ ಶ್ವೇತಾ ಶರತ್ ಶೆಟ್ಟಿ ದಂಪತಿಗಳ ಸುಪುತ್ರಿಯಾದ ಈಶಿಕಾ ನಗರದ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ವ್ಯಾಸಂಗ ನಡೆಸುತ್ತಿದ್ದಾರೆ.

    Post Views: 314

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.