Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಣ್ಣೂರು ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ- 25 ಲಕ್ಷದ ಮರಳು ಸೊತ್ತು ವಶಕ್ಕೆ
    ಇತ್ತೀಚಿನ ಸುದ್ದಿ

    ಕಣ್ಣೂರು ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ- 25 ಲಕ್ಷದ ಮರಳು ಸೊತ್ತು ವಶಕ್ಕೆ

    September 26, 2023
    Share

    ಮಂಗಳೂರು: ನಗರದ ಕಣ್ಣೂರು ಬೆಂಝ್ ಶೋ ರೂಮ್‌ನ ಹಿಂಭಾಗದ ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ಮಧ್ಯರಾತ್ರಿ ಸುಮಾರಿಗೆ ದಾಳಿ ನಡೆಸಿದ್ದಾರೆ.

    ದಾಳಿ ವೇಳೆ ಆರೋಪಿಗಳು ಓಡಿ ಹೋಗಿದ್ದಾರೆ. 5 ಟಿಪ್ಪರ್‌ ಲಾರಿಗಳು, ದೋಣಿ, ಮರಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 25.45 ಲ.ರೂ. ಮೌಲ್ಯ ಆಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಬಿ ಘಟಕದ ಎಎಸ್‌ಐ ಮೋಹನ್‌ ಮತ್ತು ಸಿಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

    Post Views: 241

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.