Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡ್ರಗ್ ಮಾಫಿಯಾದ ವಿರುದ್ದ ಮಂಗಳೂರು ಪೊಲೀಸರ ಮುಂದುವರೆದ ಸಮರ- 1.25ಲಕ್ಷದ MDMA ವಶ
    ಇತ್ತೀಚಿನ ಸುದ್ದಿ

    ಡ್ರಗ್ ಮಾಫಿಯಾದ ವಿರುದ್ದ ಮಂಗಳೂರು ಪೊಲೀಸರ ಮುಂದುವರೆದ ಸಮರ- 1.25ಲಕ್ಷದ MDMA ವಶ

    September 27, 2023
    Share

    ಮಂಗಳೂರು : ಯುವ ಜನರ ಬದುಕನ್ನೆ ಕಸಿಯುತ್ತಿರುವ ಸಾಮಾಜಿಕ ಪಿಡುಗಾಗಿರುವ ಡ್ರಗ್ಸ್‌ ಮಾಫಿಯಾದ ವಿರುದ್ದ ಮಂಗಳೂರು ಪೊಲೀಸರ ಸಮರ ಮುಂದುವರೆದಿದೆ. ಇಂದು ನಿಷೇಧಿತ ಮಾದಕ ಪದಾರ್ಥ ಹೊಂದಿದ್ದ ವ್ಯಕ್ತಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ಕಾಲೋಜುವೊಂದರ ಪದವಿ ವಿದ್ಯಾರ್ಥಿಯಾಗಿರುವ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಲುಕುಮಾನುಲ್ ಹಕೀಂ (22) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 1 ಲಕ್ಷ 25 ಸಾವಿರ ಮೌಲ್ಯದ 25 ಗ್ರಾಂ‌ಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 1 ಲಕ್ಷ 60 ಸಾವಿರ ಮೌಲ್ಯದ ವಸ್ತುಗಳನ್ನು ಕೂಡ ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಧಿತನಿಂದ 1,25 ಲಕ್ಷ ರೂಪಾಯಿ ಮೌಲ್ಯದ 25 ಗ್ರಾಂ MDMA ಪದಾರ್ಥವನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ.

    Post Views: 188

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.