Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಕಾಸರಗೋಡು: ವಾಹನ ಪಲ್ಟಿ – ಸಹಾಯಕ ಜಿಲ್ಲಾಧಿಕಾರಿ ಸಹಿತ ಇಬ್ಬರಿಗೆ ಗಾಯ
    Uncategorized

    ಕಾಸರಗೋಡು: ವಾಹನ ಪಲ್ಟಿ – ಸಹಾಯಕ ಜಿಲ್ಲಾಧಿಕಾರಿ ಸಹಿತ ಇಬ್ಬರಿಗೆ ಗಾಯ

    September 27, 2023
    Share

    ಮಂಗಳೂರು: ಗಡಿಭಾಗದ ಕಾಸರಗೋಡು ಜಿಲ್ಲಾ ಸಹಾಯಕ ಜಿಲ್ಲಾಧಿಕಾರಿ ಸಂಚರಿಸುತ್ತಿದ್ದ ಬೊಲೆರೊ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರಣ ಸಹಾಯಕ ಜಿಲ್ಲಾಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ಚೆಮ್ನಾಡ್‌ನಲ್ಲಿ ನಡೆದಿದೆ. ಸಹಾಯಕ ಜಿಲ್ಲಾಧಿಕಾರಿ ಕೆ.ದಿಲೀಪ್‌ ಕುಮಾರ್, ಗನ್‌ ಮ್ಯಾನ್ ರಂಜಿತ್ ಗಾಯಗೊಂಡವರು. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಜಿಲ್ಲೆಯ ಮೇಲ್ಪರಂಬದಿಂದ ಕಾಸರಗೋಡಿಗೆ ವಾಪಸಾಗುತ್ತಿದ್ದ ವೇಳೆ ಸಂಚರಿಸುತ್ತಿದ್ದ ಬೊಲೆರೊ ವಾಹನ ಒಳ ರಸ್ತೆ ಮೂಲಕ ಇನ್ನೊಂದು ವಾಹನ ಬಂದುದರಿಂದ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ದುರ್ಘಟನೆ ನಡೆದಿದೆ ಎನ್ನಲಾಗಿದೆ. ಪರಿಸರ ವಾಸಿಗಳು ಗಾಯಾಳುಗಳನ್ನು ಕೂಡಲೇ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲಪಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಾಳುಗಳನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    Post Views: 180

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.