Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು : ಮನೆಯವರನ್ನು ಕಟ್ಟಿ ಹಾಕಿ ದರೋಡೆ ಪ್ರಕರಣ – 6 ಮಂದಿ ವಶಕ್ಕೆ
    ಇತ್ತೀಚಿನ ಸುದ್ದಿ

    ಪುತ್ತೂರು : ಮನೆಯವರನ್ನು ಕಟ್ಟಿ ಹಾಕಿ ದರೋಡೆ ಪ್ರಕರಣ – 6 ಮಂದಿ ವಶಕ್ಕೆ

    September 29, 2023
    Share

    ಪುತ್ತೂರು : ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್ ,ವಸಂತ ,ಫಸಲ್, ನಿಝಾರ್ ಎಂದು ಗುರುತಿಸಲಾಗಿದೆ. ಬಂಧಿತರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳು.

    ಐವರು ದರೋಡೆಕೋರರ ತಂಡ ಸೆಪ್ಟೆಂಬರ್ 6ರಂದು ತಡರಾತ್ರಿ ಗುರುಪ್ರಸಾದ್ ರೈಯವರ ಮನೆಯ ಹಿಂಬದಿ ಬಾಗಿಲು ಮುರಿದು ಒಳನುಗ್ಗಿ ದರೋಡೆ ಮಾಡಿತ್ತು.ಗುರುಪ್ರಸಾದ್ ರೈ ಮತ್ತು ಅವರ ತಾಯಿ ಕಸ್ತೂರಿ ರೈಯವರನ್ನು ಹಗ್ಗ ಮತ್ತು ಬಟ್ಟೆಯಿಂದ ಕಟ್ಟಿ ಬಾಯಿಯನ್ನು ಬಿಗಿದು ಕತ್ತಿನ ಭಾಗಕ್ಕೆ ಮಾರಕಾಸ್ತ್ರಗಳನ್ನು ಇಟ್ಟು ಬೆದರಿಸಿ 30 ಸಾವಿರ ರೂ.ನಗದು ಮತ್ತು ಚಿನ್ನಾಭರಣವನ್ನು ದರೋಡೆ ಮಾಡಲಾಗಿತ್ತು. ಕಸ್ತೂರಿ ರೈಯವರನ್ನು ಬೆದರಿಸಿ ಅವರ ಕೈಯಿಂದಲೇ ಬೀಗದ ಕೀ ಪಡೆದುಕೊಂಡು ಕಪಾಟಿನಲ್ಲಿದ್ದ ಚಿನ್ನಾಭರಣವನ್ನು ದೋಚಿ ತಂಡ ಪರಾರಿಯಾಗಿತ್ತು.

    ಪ್ರಕರಣದ ತನಿಖೆಗಾಗಿ ಎಸ್ ಪಿ ಸಿ.ಬಿ ಋಷ್ಯಂತ ವಿಶೇಷ ತಂಡ ರಚಿಸಿದ್ದರು, ಇದೀಗ ಆರು ಮಂದಿ ಆರೋಪಿಗಳ ಬಂಧನವಾಗಿದೆ. ಬಂಧಿತ ಆರೋಪಿಗಳಲ್ಲಿ ಪಚ್ಚಂಬಳ ರವಿ ಪೆರ್ಲದ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು,  ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ. ಇತ್ತೀಚೆಗೆ ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಬಂಧಿತ ಆರೋಪಿಗಳಿಂಗ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆಯಲಾಗಿದೆ.

    Post Views: 192

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.