Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಡು ಹಂದಿಗೆ ಇಟ್ಟಿದ್ದ ವಿದ್ಯುತ್ ಬಲೆಯನ್ನು ತುಳಿದು ಇಬ್ಬರು ಯುವಕರು ಮೃತ್ಯು
    ಇತ್ತೀಚಿನ ಸುದ್ದಿ

    ಕಾಡು ಹಂದಿಗೆ ಇಟ್ಟಿದ್ದ ವಿದ್ಯುತ್ ಬಲೆಯನ್ನು ತುಳಿದು ಇಬ್ಬರು ಯುವಕರು ಮೃತ್ಯು

    September 29, 2023
    Share

    ಪಾಲಕ್ಕಾಡ್: ಕಾಡು ಹಂದಿಗಳಿಗಾಗಿ ಇಟ್ಟಿದ್ದ ವಿದ್ಯುತ್ ಬಲೆಯನ್ನು ತುಳಿದು ಇಬ್ಬರು ಯುವಕ ಮೃತಪಟ್ಟಿದ್ದು, ಇದರಿಂದ ಆತಂಕಗೊಂಡಿರುವ ಜಮೀನಿನ ಮಾಲಕ, ಆ ಯುವಕರ ದೇಹಗಳನ್ನು ತನ್ನ ಜಮೀನಿನಲ್ಲೇ ಹೂತ ಘಟನೆ ಕೇರಳದಲ್ಲಿ ನಡೆದಿದೆ.

    ಮಂಗಳವಾರ ಕೊಡುಂಬುವಿನ ಅಂಬಲಪರಂಬು ಗ್ರಾಮದ ಪಲ್ನೀರಿ ಕಾಲನಿಯಲ್ಲಿ ಇಬ್ಬರು ಯುವಕರ ದೇಹದ ಭಾಗಗಳು ಜಮೀನೊಂದರಲ್ಲಿ ಪತ್ತೆಯಾಗಿದ್ದವು. ಈ ಕುರಿತು ಜಮೀನಿನ ಮಾಲಕನನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ.

    ಗಾಬರಿಯಿಂದ ತಾನು ಹಾಗೆ ಮಾಡಿದೆ ಎಂದು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾನೆ. ಮೃತ ಯುವಕರ ದೇಹಗಳು ಪತ್ತೆಯಾದ ಜಮೀನಿನ ಮಾಲಕ ಅಂಬಲಪರಂಬು ವೀಟ್ಟಿಲ್ ಅನಂತನ್ (52) ಇದೀಗ ಪೊಲೀಸರ ವಶದಲ್ಲಿದ್ದಾನೆ. ಆ ಯುವಕರ ಸಾವಿಗೆ ಮತ್ತೇನಾದರೂ ಕಾರಣವಿತ್ತೆ ಎಂಬ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Post Views: 192

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.