Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿಧ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿಧ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ..!

    September 30, 2023
    Share

    ಚಿಕ್ಕಮಗಳೂರು : ಮನೆಯಲ್ಲಿ ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿಧ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.
    ಮೃತ ಯುವತಿಯನ್ನು ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ಎಂದು ಗುರುತಿಸಲಾಗಿದೆ. ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶೃಂಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಉಳಿದು ಕಾಲೇಜಿಗೆ ತೆರಳುತ್ತಿದ್ದಳು.

    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಪೋಷಕರು ಹಲವು ವಿಚಾರಗಳಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಸುರಕ್ಷಾ ಮನೆಯಲ್ಲಿ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 205

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.