Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೀನುಗಾರಿಕೆಗೆಂದು ತೆರಳಿದ್ದ ಕಾರ್ಮಿಕ ಬೋಟ್‌ನಿಂದ ಬಿದ್ದು ನಾಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮೀನುಗಾರಿಕೆಗೆಂದು ತೆರಳಿದ್ದ ಕಾರ್ಮಿಕ ಬೋಟ್‌ನಿಂದ ಬಿದ್ದು ನಾಪತ್ತೆ

    October 1, 2023
    Share

    ಮಂಗಳೂರು: ಮೀನುಗಾರಿಕೆಗೆಂದು ತೆರಳಿದ್ದ ಆಂಧ್ರ ಪ್ರದೇಶ ಮೂಲದ ಕಾರ್ಮಿಕ ಮೈಲಾಪಿಳ್ಳೆ ನಲಂನಾಯ್ಡು (43) ನಾಪತ್ತೆಯಾಗಿದ್ದಾರೆ. ಉಳ್ಳಾಲ ಕೋಟೆಪುರದಲ್ಲಿ ವಾಸ ವಾಗಿದ್ದ ಅವರು ಸೆ. 23ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ದಕ್ಷಿಣ ದಕ್ಕೆಯಿಂದ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಆಗ ಕಾಲು ಜಾರಿ ನೀರಿಗೆ ಬಿದ್ದಿದ್ದು ಉಳಿದ ಕೆಲಸಗಾರರು ನೀರಿಗೆ ಹಾರಿ ಹುಡುಕಾಟ ನಡೆಸಿದರು. ಅನಂತರ ಅಗ್ನಿಶಾಮಕ ದಳದವರು ಹುಡುಕಾಡಿದರೂ ಪ್ರಯೋಜನವಾಗಿಲ್ಲ. 5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು ಬಿಳಿ ಮತ್ತು ನೀಲಿಬಣ್ಣದ ಅಂಗಿ, ಕಪ್ಪು ಬಣ್ಣದ ಬರ್ಮುಡ ಧರಿಸಿದ್ದರು. ತೆಲುಗು ಭಾಷೆ ಮಾತನಾಡುತ್ತಾರೆ. ಮಾಹಿತಿ ದೊರೆತವರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ(0824-2220518) ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

    Post Views: 174

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.