Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಲ್ಕು ವರ್ಷಗಳಿಂದ ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ: 40 ವರ್ಷದ ತಂದೆ ಅರೆಸ್ಟ್‌
    ಇತ್ತೀಚಿನ ಸುದ್ದಿ

    ನಾಲ್ಕು ವರ್ಷಗಳಿಂದ ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ: 40 ವರ್ಷದ ತಂದೆ ಅರೆಸ್ಟ್‌

    October 3, 2023
    Share

    ಗಾಜಿಯಾಬಾದ್: ಕಳೆದ ನಾಲ್ಕು ವರ್ಷಗಳಿಂದ ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಇದಕ್ಕೆ ವಿರೋಧಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    15 ಮತ್ತು 17 ವರ್ಷ ವಯಸ್ಸಿನ ಹುಡುಗಿಯರು ಆಘಾತಕ್ಕೊಳಗಾಗಿದ್ದರು. ಅರೆಮನಸ್ಸಿನಿಂದ ಅವರ ತರಗತಿಗಳಿಗೆ ಹಾಜರಾಗುವುದನ್ನು ಗಮನಿಸಿದ ಶಿಕ್ಷಕರೊಬ್ಬರು ಅಕ್ಕನಿಂದ ಕಾರಣವನ್ನು ತಿಳಿಯಲು ಪ್ರಯತ್ನಿಸಿದರು. ಬಾಲಕಿ ತಮ್ಮ ಕಷ್ಟವನ್ನು ಶಿಕ್ಷಕರ ಬಳಿ ಹೇಳಿಕೊಂಡಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಶಾಲೆಯಿಂದ ಹೊರಬಂದ ನಂತರ ಮಕ್ಕಳು ತಾಯಿ ಕೆಲಸದಿಂದ ಹಿಂತಿರುಗುವವರೆಗೆ ಉದ್ಯಾನವನದಲ್ಲಿ ಕುಳಿತುಕೊಳ್ಳುತ್ತಿದ್ದರು ಎಂದು ಸಹೋದರಿಯರು ಶಿಕ್ಷಕರಿಗೆ ತಿಳಿಸಿದರು. ತಮ್ಮ ತಂದೆ ಹಲವು ದಿನಗಳಿಂದ ಕೆಲಸವಿಲ್ಲದೇ ಮನೆಯಲ್ಲೇ ಇದ್ದು, ತಾಯಿ ಮಾತ್ರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ವೇಳೆ, ತಾಯಿ ಮನೆಯಲ್ಲಿ ಇಲ್ಲದಿದ್ದಾಗ ತಂದೆ ಈ ಕೈತ್ಯವನ್ನೆಸಗಿದ್ದಾನೆ. ಆರೋಪಿಯನ್ನು ಭಾನುವಾರ ಬಂಧಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

    Post Views: 308

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.