Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
    ಇತ್ತೀಚಿನ ಸುದ್ದಿ

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

    October 5, 2023
    Share

    ಬೆಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

    ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಸಂಚಿಗೆ ಸಂಬಂಧಿಸಿ ಕೆ.ಇಸ್ಮಾಯಿಲ್‌ ಶಫಿ, ಕೆ.ಮೊಹಮ್ಮದ್‌ ಇಕ್ಬಾಲ್ ಹಾಗೂ ಎಂ.ಶಾಹೀದ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದೆ.

    ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕಳೆದ ವರ್ಷ ಜು. 26 ರಂದು ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಹಲವರ ಬಂಧನ ನಡೆದಿತ್ತು.

    Post Views: 180

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.