Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು:  ಬೀದಿ ಬದಿ ವ್ಯಾಪಾರಿಗಳಿಂದ ಪಾಲಿಕೆಗೆ ಮುತ್ತಿಗೆ
    ಇತ್ತೀಚಿನ ಸುದ್ದಿ

    ಮಂಗಳೂರು:  ಬೀದಿ ಬದಿ ವ್ಯಾಪಾರಿಗಳಿಂದ ಪಾಲಿಕೆಗೆ ಮುತ್ತಿಗೆ

    October 5, 2023
    Share

    ಮಂಗಳೂರು: ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳೂರು ಪಾಲಿಕೆಗೆ ಗುರುವಾರ ಮುತ್ತಿಗೆ ಹಾಕಲಾಯಿತು.

    ನೂರಾರು ಸಂಖ್ಯೆಯಲ್ಲಿ ಆಗಮಿಸಿದ ವ್ಯಾಪಾಸ್ಥರು ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿದರು.

    ಬೀದಿ ಬದಿ ವ್ಯಾಪಾರದ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡಿರುವ ಐಡಿ ಮುದ್ರಣಗೊಂಡಿದ್ದರೂ ವ್ಯಾಪಾರಸ್ಥರಿಗೆ ದೊರಕದೆ ಇರುವುದರಿಂದ ಬಿಡಿ ಬದಿ ವ್ಯಾಪಾರಸ್ಥರು ಆಕ್ರೋಶಗೊಂಡಿದ್ದಾರೆ.

    ಈ ವೇಳೆ ಮಾತನಾಡಿದ ಆಯುಕ್ತ ಆನಂದ್ ಸಿಎಲ್, ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಐಡಿ ಕಾರ್ಡ್ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ

    ಒಂದು ವೇಳೆ ಐಡಿ ಕಾರ್ಡ್‌ ವಿತರಿಸದಿದ್ದರೆ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬರುವ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಹೋರಾಟಗಾರ ಬಿ.ಕೆ.‌ಇಮ್ತಿಯಾಜ್ ಎಚ್ಚರಿಕೆ ನೀಡಿದ್ದಾರೆ.

    Post Views: 249

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.