Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು:ಪದವಿ ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡುವಂತೆ – ಶಾಸಕ ವೇದವ್ಯಾಸ ಕಾಮತ್ ಆಗ್ರಹ
    ಇತ್ತೀಚಿನ ಸುದ್ದಿ

    ಮಂಗಳೂರು:ಪದವಿ ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡುವಂತೆ – ಶಾಸಕ ವೇದವ್ಯಾಸ ಕಾಮತ್ ಆಗ್ರಹ

    October 8, 2023
    Share

    ಮಂಗಳೂರು: ನವರಾತ್ರಿ ಸಡಗರ ಹಾಗೂ ದಸರಾ ಸಂಭ್ರಮದ ಹಿನ್ನೆಲೆಯಲ್ಲಿ ಶಾಲೆಗಳಿಗೆ ದಸರಾ ರಜೆ ಈಗಾಗಲೇ ಘೋಷಣೆಯಾಗಿದೆ. ಆದರೆ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ ವಿದ್ಯಾರ್ಥಿಗಳಿಗೆ ದಸರಾ ರಜೆ ಇನ್ನೂ ಅಂತಿಮವಾಗಿಲ್ಲ. ಶಾಸಕ ವೇದವ್ಯಾಸ ಕಾಮತ್ ಅವರು ಈ ಬಗ್ಗೆ ಸರಕಾರದ ಗಮನಸೆಳೆದಿದ್ದು, ‘ಮಂಗಳೂರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಸಂಬಂಧಪಟ್ಟವರನ್ನು ಆಗ್ರಹಿಸುವಂತೆ ಹಲವಾರು ಪೋಷಕರು ಈಗಾಗಲೇ ಮನವಿ ಮಾಡಿದ್ದಾರೆ. ಹೀಗಾಗಿ ಮಂಗಳೂರು ವಿ.ವಿ., ಜಿಲ್ಲಾಡಳಿತ ಹಾಗೂ ಸರಕಾರ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ. ಹಿಂದಿನಬಿಜೆಪಿಸರಕಾರದ ಅವಧಿಯಲ್ಲಿದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಪ್ರಸ್ತುತ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು ಹಿಂದೂ ಧಾರ್ಮಿಕ ಶ್ರದ್ಧೆ, ಭಾವನೆಗಳಿಗೆ ಬೆಲೆ ನೀಡಬೇಕು. ದಸರಾ ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರಿನ ಅನಂತರ ಅತ್ಯಂತ ಜನಾಕರ್ಷಣೆ ಗಳಿಸಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, – – ಪೋಷಕರು, ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

    Post Views: 196

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.